ಉತ್ತರಕನ್ನಡ: ಲಾರಿ ಹಾಗೂ ಓಮಿನಿ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇದ್ದ ಓರ್ವ ಮಹಿಳೆ ಸಾವನ್ನಪ್ಪಿದಂತಹ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಹೊನ್ನಾವಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ...
ಪುತ್ತೂರು: ಕ್ಲಬ್ ಹೌಸ್ ನಲ್ಲಿ ಶ್ರೀ ರಾಮ ದೇವರ ನಿಂದನೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಚಾರಗೊಂಡ ಹಿನ್ನಲೆಯಲ್ಲಿ ಪುತ್ತೂರಿನ ನ್ಯಾಯವಾದಿ, ಕಾಂಗ್ರೇಸ್ ಐಟಿ ಸೆಲ್ ರಾಜ್ಯ ಮುಖಂಡೆ ಶೈಲಜಾ ಅಮರನಾಥ ವಿರುದ್ದ ಪುತ್ತೂರು ಠಾಣೆಯಲ್ಲಿ...
ಬಳ್ಳಾರಿ: 800 ವರ್ಷಗಳ ಹಿಂದೆ ಯುದ್ಧಕ್ಕೆ ಬಳಸುತ್ತಿದ್ದ ಫಿರಂಗಿ ಗುಂಡುಗಳು ಕುಮಾರರಾಮನ ಕೋಟೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಒಟ್ಟು 39 ಕಲ್ಲಿನ ಫಿರಂಗಿ ಗುಂಡುಗಳು ಕಾಣಸಿಕ್ಕಿದೆ. ಕುಮಾರರಾಮನ ಕೋಟೆಯಲ್ಲಿ ಕೋಟೆ ಪ್ರವೇಶ ದ್ವಾರದ ಸಂರಕ್ಷಣಾ ಕಾಮಗಾರಿ...
ಬೆಳಗಾವಿ: ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು, ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ ಸೇರಿದಂತೆ ಹತ್ತಾರು ವಾಹನಗಳು ಮತ್ತು ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ...
ಬೆಳಗಾವಿ : ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಹೊರ ವಲಯದ ಗೌಂಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ...
ಹಾಸನ : ಧರ್ಮಸ್ಥಳ ದೇವಸ್ಥಾನಕ್ಕೆ ಪ್ರವಾಸಕ್ಕೆ ಹೊರಟಿದ್ದ ಕುಟುಂಬವೊಂದರ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಸಂಭವಿಸಿದೆ. ತಮಿಳುನಾಡು...
ಬೆಂಗಳೂರು: ಪಿಯುಸಿಯಲ್ಲಿ ಒಂದೆಡೆ ಪಾಸಾದವರ ಸಂಭ್ರಮವಾದರೆ, ಮತ್ತೊಂದೆಡೆ ನಿರೀಕ್ಷಿತ ಅಂಕ ಬರದೆ, ಫೇಲಾದ ಕಾರಣಕ್ಕೆ ವಿವಿಧೆಡೆ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೀದರ್ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆದ...
ಕುಮುಟಾ: ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಹಿನ್ನೆಲೆ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತರಕನ್ನಡ ಜಿಲ್ಲೆಯ ಕುಮಟಾ ಸಮೀಪ ನಡೆದಿದೆ. ಕುಮುಟಾ ತಾಲೂಕಿನ ಹೊಲನಗೆದ್ದೆ ಕಡ್ಲೆ ನಿವಾಸಿ ಪ್ರಣಮ್...
ಉಡುಪಿ : ಬಿಜೆಪಿ ನಾಯಕ ಉಡುಪಿಯ ಯಶ್ಪಾಲ್ ಸುವರ್ಣಾ ಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಉಡುಪಿ ಕಾಪು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಮಾರಿ ಗುಡಿ ಪೇಜ್...
ಪುತ್ತೂರು: ಸಾಮಾಜಿಕ ಜಾಲತಾಣದ ಕ್ಲಬ್ಹೌಸ್ನಲ್ಲಿ ಹಿಂದೂಗಳ ಆರಾಧ್ಯ ದೇವರುಗಳಾದ ಶ್ರೀರಾಮ, ಸೀತೆ ಹಾಗೂ ಹನುಮಂತನ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದ ಕ್ಲಬ್...