ಬೆಂಗಳೂರು : ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿಗರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಬುಧವಾರ ವಿಧಾನಸಭೆಯ ಕಲಾಪದಲ್ಲೂ ಈ...
ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ. ಅಲ್ಲದೇ ಬಹುಮತ ಎಲ್ಲ...
ಉಳ್ಳಾಲ: ಕರಾವಳಿಯ ಯುವಕರಲ್ಲಿ ಧರ್ಮದ ಅಪೀಮು ತುಂಬಿದ ಜನರು ಐಶಾರಾಮಿ ಕಾರಿನಲ್ಲಿ ಓಡಾಡುತ್ತಾರೆ ಆದರೆ ಯುವಕರು ಜೈಲು ಸೇರುತ್ತಿದ್ದಾರೆ. ದೇಶದಲ್ಲಿ ಅನೇಕ ಸಮಸ್ಯೆಗಳಿದ್ದರೂ ಪ್ರಧಾನಿ ಜನರ ಹಣದಲ್ಲಿ ದಿನಕ್ಕೆ ನಾಲ್ಕು ಡ್ರೆಸ್, ದುಬಾರಿ ಅಣಬೆ ತಿಂದು...
ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 4ನೇ ತರಗತಿ ಮೃತಪಟ್ಟ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ. ಝೋಯಾ (9) ಮೃತಪಟ್ಟ ವಿದ್ಯಾರ್ಥಿನಿ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಝೋಯಾ ಶಾಲೆಯಲ್ಲಿ ಕೊಟ್ಟ ಪ್ರೊಟೀನ್...
Film: ಬಾಲಿವುಡ್ ಚಿತ್ರರಂಗದ ಹೆರಾಂತ ಗಾಯಕ ಹಾಗೂ ಜಝಲ್ ಮಾಂತ್ರಿಕ ಪಂಕಜ್ ಉದಾಸ್ ನಿಧನ ಹೊಂದಿದರು. ಪಂಕಜ್ ಉದಾಸ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರು ಬಾಲಿವುಡ್ ಸಿನಿಮಾ ರಂಗದಲ್ಲಿ ಮಾತ್ರವಲ್ಲ,...
ತುಮಕೂರು : ತುಮಕೂರಿನ ಪಾವಗಡ ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಒಂದೇ ವಾರದಲ್ಲಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಜವಂತಿ ಗ್ರಾಮದ ಅಂಜಲಿ (25),...
ದಾವಣಗೆರೆ: ನೀರಿಗಾಗಿ ಕೊಳವೆ ಬಾವಿ ಕೊರೆಯುತ್ತಿದ್ದ ಎರಡು ಬೋರ್ವೆಲ್ ವಾಹನಗಳು ಹೊತ್ತಿ ಉರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಕುಕ್ಕುವಾಡ ಗ್ರಾಮದ ಕೊಳೇನಹಳ್ಳಿಯಲ್ಲಿ ರೈತರೊಬ್ಬರ ಜಮೀನಿನಲ್ಲಿ ಬೋರ್ವೆಲ್ ಕೊರೆಯಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಒಂದು ಲಾರಿಗೆ...
Crime : ಪತಿಯೇ ಪತ್ನಿಗೆ ಗುಂಡು ಹಾರಿಸಿ ಕೊಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅಂಗಡಿಯಲ್ಲಿ ಕುಳಿತ ಪತ್ನಿ ಮೇಲೆ ಪತಿ ಗುಂಡು ಹಾರಿಸಿದ್ದಾನೆ.ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುಂಡು ಹಾರಿಸಿದಾತನನ್ನು ಮಹಿರಾಮ್ ಎಂದು ಗುರುತಿಸಲಾಗಿದೆ....
ತುಮಕೂರು: ಗೃಹ ಸಚಿವರ ಮನೆ ಅಂದ ಮೇಲೆ ಅಲ್ಲಿ ಬಿಗಿ ಪೊಲೀಸ್ ಭದ್ರತೆ ಇರೋ ಕಾರಣ ಮನೆಯ ಒಳಗೆ ಪರ್ಮಿಷನ್ ಇಲ್ಲದೆ ಯಾರೂ ಎಂಟ್ರಿ ಕೊಡೋ ಹಾಗೆ ಇಲ್ಲ. ಆದ್ರೆ ಇಂದು ಗೃಹ ಸಚಿವ ಡಾ.ಜಿ....
ಬೆಂಗಳೂರು: ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ...