ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟು 12 ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಬಂಧಿತರೆಲ್ಲರಿಗೂ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಗಲಭೆಯಲ್ಲಿ ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್...
ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ...
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದಾಗ ಸಿಕ್ಕಿ ಬಿದ್ದ ಗ್ರಾಹಕರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಕೋರಿ...
ವಿಜಯಪುರ: ರಾಜ್ಯಕ್ಕೆ ಒಬ್ಬ ಸಮರ್ಥ, ಸ್ಟ್ರಾಂಗ್ ಗೃಹಸಚಿವರು ಬೇಕಾಗಿದ್ದಾರೆ ಎಂದು ಮಾಧ್ಯಮದಲ್ಲಿ ಪ್ರಕಟಣೆ ಹೊರಡಿಸುವುದು ಉತ್ತಮ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸ್ವಪಕ್ಷಿಯ ಸಚಿವರ ಮೇಲೆಯೇ ವ್ಯಂಗವಾಡಿದರು. ಗೃಹ ಇಲಾಖೆ ಎಲ್ಲೆಲ್ಲಿ ವೀಕ್...
ಚಾಮರಾಜನಗರ: ಕಾರಿನಿಂದ ಕೆಳಗಿಳಿದು ನಿಂತಿದ್ದ ಪ್ರಯಾಣಿಕನನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಬಂಡೀಪುರ ಅರಣ್ಯ ಪ್ರದೇಶದ ಮದ್ದೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ. ಕೇರಳ ರಸ್ತೆಯ ಅರಣ್ಯದ ಒಳಭಾಗದಲ್ಲಿ ಕಾರಿನಿಂದ ಕೆಳಗಿಳಿದು ಪ್ರಯಾಣಿಕರು ಫೋಟೋ ತೆಗೆಯುತ್ತಿದ್ದ ಈ ವೇಳೆ...
ಬೆಂಗಳೂರು: ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸೈಜ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ನು ಮುಂದೆ ಆನ್ಲೈನ್ನಲ್ಲೇ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಿದ ನಾಗರಿಕರು http://103.138.196.154/service19/Report/ApplicationDetails ಸರ್ವೆ ಸಿಬ್ಬ ಮಾಪನ...
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಒಟ್ಟು 36 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 14ರಂದು ಸಚಿವ...
ಹುಬ್ಬಳ್ಳಿ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನುಗೆ ಹಾಕಿದ ಪರಿಣಾಮ ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠಗೆ ನಗರದ ಕೋರ್ಟ್ ಏ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಭಿಷೇಕ ಪರ...
ಬೆಂಗಳೂರು : ಮತ್ತು ಬರುವ ಔಷಧವನ್ನು ಜ್ಯೂಸ್ ನಲ್ಲಿ ಬೆರೆಸಿ ಪತ್ನಿಗೆ ಕುಡಿಸಿ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಯುವತಿ ಹಠ ಹಿಡಿದಿದ್ದು ಅವಕಾಶ ನೀಡದ ಹಿನ್ನೆಲೆ ಯುವತಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡುವಾಗ ವೇದಿಕೆ ಬಳಿ ಬಂದಿದ್ದ ಯುವತಿ, ಸ್ಥಳದಲ್ಲಿದ್ದ...