ವಿಜಯಪುರ: ರಾಜ್ಯಕ್ಕೆ ಒಬ್ಬ ಸಮರ್ಥ, ಸ್ಟ್ರಾಂಗ್ ಗೃಹಸಚಿವರು ಬೇಕಾಗಿದ್ದಾರೆ ಎಂದು ಮಾಧ್ಯಮದಲ್ಲಿ ಪ್ರಕಟಣೆ ಹೊರಡಿಸುವುದು ಉತ್ತಮ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸ್ವಪಕ್ಷಿಯ ಸಚಿವರ ಮೇಲೆಯೇ ವ್ಯಂಗವಾಡಿದರು. ಗೃಹ ಇಲಾಖೆ ಎಲ್ಲೆಲ್ಲಿ ವೀಕ್...
ಚಾಮರಾಜನಗರ: ಕಾರಿನಿಂದ ಕೆಳಗಿಳಿದು ನಿಂತಿದ್ದ ಪ್ರಯಾಣಿಕನನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಬಂಡೀಪುರ ಅರಣ್ಯ ಪ್ರದೇಶದ ಮದ್ದೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ. ಕೇರಳ ರಸ್ತೆಯ ಅರಣ್ಯದ ಒಳಭಾಗದಲ್ಲಿ ಕಾರಿನಿಂದ ಕೆಳಗಿಳಿದು ಪ್ರಯಾಣಿಕರು ಫೋಟೋ ತೆಗೆಯುತ್ತಿದ್ದ ಈ ವೇಳೆ...
ಬೆಂಗಳೂರು: ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸೈಜ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ನು ಮುಂದೆ ಆನ್ಲೈನ್ನಲ್ಲೇ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಿದ ನಾಗರಿಕರು http://103.138.196.154/service19/Report/ApplicationDetails ಸರ್ವೆ ಸಿಬ್ಬ ಮಾಪನ...
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಒಟ್ಟು 36 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 14ರಂದು ಸಚಿವ...
ಹುಬ್ಬಳ್ಳಿ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನುಗೆ ಹಾಕಿದ ಪರಿಣಾಮ ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠಗೆ ನಗರದ ಕೋರ್ಟ್ ಏ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಭಿಷೇಕ ಪರ...
ಬೆಂಗಳೂರು : ಮತ್ತು ಬರುವ ಔಷಧವನ್ನು ಜ್ಯೂಸ್ ನಲ್ಲಿ ಬೆರೆಸಿ ಪತ್ನಿಗೆ ಕುಡಿಸಿ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಯುವತಿ ಹಠ ಹಿಡಿದಿದ್ದು ಅವಕಾಶ ನೀಡದ ಹಿನ್ನೆಲೆ ಯುವತಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡುವಾಗ ವೇದಿಕೆ ಬಳಿ ಬಂದಿದ್ದ ಯುವತಿ, ಸ್ಥಳದಲ್ಲಿದ್ದ...
ಉತ್ತರ ಕನ್ನಡ: ಕರಿ ಚಿರತೆಯ ಮರಿಯೊಂದು ತಾಯಿಂದ ಬೇರ್ಪಟ್ಟು ಬಳಿಕ ಹುಡುಕಾಟ ನಡೆಸಿ ಕಣ್ಣೀರಿಟ್ಟ ಘಟನೆ ಉತ್ತರ ಕನ್ನಡ ಸಮೀಪದ ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ನಡೆದಿದೆ. ಯಲ್ಲಾಪುರ ಸಂರಕ್ಷಿತ ಅರಣ್ಯಗಳಲ್ಲಿ ಈ ವಿಡಿಯೋ ಭಾರೀ ವೈರಲ್...
ಹುಬ್ಬಳ್ಳಿ: ಹನುಮ ಜಯಂತಿ ದಿನದಂದೇ ಆಂಜನೇಯ ಸ್ವಾಮಿ ಮೂರ್ತಿಯ ಕಣ್ಣಿನಿಂದ ಕಣ್ಣೀರು ಬರುತ್ತಿರುವ ಅಚ್ಚರಿಯ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಬುಡರಸಿಂಗಿ ಗ್ರಾಮದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿನ...
ಕೊಪ್ಪಳ: ಅನುಮಾನದ ಭೂತ ತಲೆಗೆ ಹೊಕ್ಕ ಗಂಡ ಸಿಮ್ ಕಿತ್ತುಕೊಂಡಿದ್ದಕ್ಕೆ ಹೆಂಡತಿ ಪತಿಯನ್ನೇ ಕೊಂದು ಹಾಕಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ನಿಲೋಗಲ್ನಲ್ಲಿ ನಡೆದಿದೆ. ಸಿದ್ಧಲಿಂಗಪ್ಪ ಮೃತಪಟ್ಟ ದುರ್ದೈವಿ. ಸುಮಾರು ಐದಾರು ವರ್ಷದಿಂದ ಯಲಬುರ್ಗದ ಮಂಡಲಮರಿ...