ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಯುವತಿ ಹಠ ಹಿಡಿದಿದ್ದು ಅವಕಾಶ ನೀಡದ ಹಿನ್ನೆಲೆ ಯುವತಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡುವಾಗ ವೇದಿಕೆ ಬಳಿ ಬಂದಿದ್ದ ಯುವತಿ, ಸ್ಥಳದಲ್ಲಿದ್ದ...
ಉತ್ತರ ಕನ್ನಡ: ಕರಿ ಚಿರತೆಯ ಮರಿಯೊಂದು ತಾಯಿಂದ ಬೇರ್ಪಟ್ಟು ಬಳಿಕ ಹುಡುಕಾಟ ನಡೆಸಿ ಕಣ್ಣೀರಿಟ್ಟ ಘಟನೆ ಉತ್ತರ ಕನ್ನಡ ಸಮೀಪದ ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ನಡೆದಿದೆ. ಯಲ್ಲಾಪುರ ಸಂರಕ್ಷಿತ ಅರಣ್ಯಗಳಲ್ಲಿ ಈ ವಿಡಿಯೋ ಭಾರೀ ವೈರಲ್...
ಹುಬ್ಬಳ್ಳಿ: ಹನುಮ ಜಯಂತಿ ದಿನದಂದೇ ಆಂಜನೇಯ ಸ್ವಾಮಿ ಮೂರ್ತಿಯ ಕಣ್ಣಿನಿಂದ ಕಣ್ಣೀರು ಬರುತ್ತಿರುವ ಅಚ್ಚರಿಯ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಬುಡರಸಿಂಗಿ ಗ್ರಾಮದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿನ...
ಕೊಪ್ಪಳ: ಅನುಮಾನದ ಭೂತ ತಲೆಗೆ ಹೊಕ್ಕ ಗಂಡ ಸಿಮ್ ಕಿತ್ತುಕೊಂಡಿದ್ದಕ್ಕೆ ಹೆಂಡತಿ ಪತಿಯನ್ನೇ ಕೊಂದು ಹಾಕಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ನಿಲೋಗಲ್ನಲ್ಲಿ ನಡೆದಿದೆ. ಸಿದ್ಧಲಿಂಗಪ್ಪ ಮೃತಪಟ್ಟ ದುರ್ದೈವಿ. ಸುಮಾರು ಐದಾರು ವರ್ಷದಿಂದ ಯಲಬುರ್ಗದ ಮಂಡಲಮರಿ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಬಳಿಕ ಆತನನ್ನೇ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನ ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೃತಿಕ್ ಗೌಡ (20), ನಿತಿನ್ ಗೌಡ (21), ಸುಮಂತ್ (20) ಹಾಗೂ...
ಹುಬ್ಬಳ್ಳಿ : ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಕಂಡುಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡು ನೂರಾರು ಜನರು ಠಾಣೆಯ ಎದುರು ಜಮಾಯಿಸಿ ಕಲ್ಲು ತೂರಾಟ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ....
ಉಡುಪಿ: ಸರಿಯಾದ ರೀತಿಯಲ್ಲಿ ತನಿಖೆ ಆದ್ರೆ ಮಾತ್ರ ಸತ್ಯ ಹೊರಬರುತ್ತೆ.ಆದ್ದರಿಂದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ...
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ನೀಡಿದರು. ಹೊಸಪೇಟೆ ಗ್ರಾಮೀಣ...
ಬೆಂಗಳೂರು : ಗಾಂಜಾ ಕಳ್ಳಸಾಗಣೆ ಮಾಡಿಕೊಂಡು ಬಂದು ಬೆಂಗಳೂರಿಗೆಚ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಅಪ್ಪ-ಮಗನ ದಂಧೆಯನ್ನು ಪೊಲೀಸರು ಮಟ್ಟ ಹಾಕಿದ್ದಾರೆ. ಈ ಸಂಬಂಧ ಎಚ್ಎಸ್ ಆರ್ ಲೇ ಔಟ್ ಪೊಲೀಸರು 52.50 ಲಕ್ಷ ಮೌಲ್ಯದ...