ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಅಪರಾಧಿಗಳಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 2013 ಡಿಸೆಂಬರ್...
ಬೆಂಗಳೂರು: ನಿನ್ನೆಯಷ್ಟೇ ನಿವೃತ್ತಿ ಹೊಂದಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಆಮ್...
ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನದಂದೇ ಅನುಮಾನಾಸ್ಪದವಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ಗಾನವಿ (27) ಸಾವಿಗೀಡಾದ ಯುವತಿ. ಈಕೆಗೆ ನಂದಿತ್ ಎಂಬಾತನ ಜೊತೆ ಕಳೆದ ವರ್ಷ ಮದುವೆಯಾಗಿತ್ತು ನಿನ್ನೆ...
ಹಾಸನ: ಪ್ರೀತಿಸಿ ಮದುವೆಯಾಗಿದ್ದವಳ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ದುಷ್ಕೃತ್ಯ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಭವ್ಯ ಸಾವನ್ನಪ್ಪಿದ ದುರ್ದೈವಿ. ಸತೀಶ್ ಎಂಬಾತ ಕಳೆದ ಐದು ವರ್ಷಗಳ ಹಿಂದೆ,...
ಪುತ್ತೂರು: ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಕರ್ಮಕಾಂಡದಿಂದಾಗಿ ಇಂದು ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರಕಾರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ...
ಬೆಂಗಳೂರು: ರಾಜ್ಯದಲ್ಲಿ ಹಲಾಲ್- ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇದೀಗ ಇದು ಮತ್ತೊಂದು ವಿವಾದಕ್ಕೆ ನಾಂದಿಯಾಗಲಿದೆ ಎನ್ನಲಾಗುತ್ತಿದೆ. ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು...
ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಕೇಂದ್ರ ಸರಕಾರ ಅನುಮೋದಿಸಿದೆ. ನಿವೃತ್ತಿಗೆ ಇನ್ನೂ ಮೂರು ವರ್ಷ...
ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್ಗೆ 80...
ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ (ಎಐಎಲ್ಎಜೆ) ನಿನ್ನೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್...
ಕೊಪ್ಪಳ: ಓರ್ವ ವಿದ್ಯಾರ್ಥಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತು ಸುಣ್ಣವಾದ ಘಟನೆ ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ...