ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್...
ಮೈಸೂರು: ಇತ್ತೀಚೆಗಷ್ಟೇ ಅಗಲಿದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬದ ಸಲುವಾಗಿ ಈ ಈ ಪದವಿಯನ್ನು ಘೋಷಣೆ ಮಾಡಿ ಈ...
ಬೆಂಗಳೂರು: ದೇಶದಲ್ಲೇ ಉತ್ತಮ ಸಾರಿಗೆ ಸೇವೆ ನೀಡುವ ಖ್ಯಾತ ನಂಬರ್ ಒನ್ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿ ಲಾಭದ ಹಳಿ ತರಲಾರದಷ್ಟು ನಷ್ಟದಲ್ಲಿ ಸಿಲುಕಿದೆ. ನಾನಾ ಕಾರಣಗಳಿಂದ ಕೆಎಸ್ಆರ್ಟಿಸಿ ಕೋಟ್ಯಂತರ ರೂಪಾಯಿ ನಷ್ಟದಲ್ಲಿ ಮುಳುಗಿದೆ. ವರ್ಷದಲ್ಲಿ ಏನಿಲ್ಲಾ...
ಕೋಲ್ಕತ್ತ: ಪುಸ್ತಕ ಮೇಳದಲ್ಲಿ ಪಿಕ್ಪಾಕೆಟ್ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ನಟಿ ರೂಪಾ ದತ್ತ ಅವರನ್ನು ಕೊಲ್ಕತ್ತ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆದ ಅಂತರಾಷ್ಟ್ರೀಯ ಕೊಲ್ಕತ್ತ ಪುಸ್ತಕ ಮೇಳದಲ್ಲಿ ನಟಿ ರೂಪಾ ದತ್ತ ಪಿಕ್...
ಮಂಗಳೂರು: ಕಳೆದ ವರ್ಷದ ಕೊನೆಯಲ್ಲಿ ತೆರೆಕಂಡು ಬ್ಲಾಕ್ಬಸ್ಟರ್ ಹಿಟ್ ಆದ ‘ಪುಷ್ಪ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವದಾದ್ಯಂತ 300 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಕಲೆಕ್ಷನ್ ಮಾಡಿ ಸೈ ಎನಿಸಿಕೊಂಡಿದೆ. ನಟಿ ರಶ್ಮಿಕಾ ಮಂದಣ್ಣ...
ತುಮಕೂರು: ಸೊಸೆ ಮೇಲಿನ ಕೋಪಕ್ಕೆ 2 ವರ್ಷದ ಮೊಮ್ಮಗುವನ್ನು ಅತ್ತೆ ಬಲಿ ಪಡೆದ ಅಮಾನವೀಯ ಘಟನೆ ಕುಣಿಗಲ್ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ. ತ್ರಿಷಾ(2) ಮೃತಪಟ್ಟ ಮಗು. ಘಟನೆ ವಿವರ ಅತ್ತೆ ಜಯಮ್ಮ, ಹಸು ಮೇಯಿಸಲು...
ಚಿಕ್ಕಮಗಳೂರು: ಕಾರು- ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ನಡೆದಿದೆ. ಬೀರೂರಿನ ಕಾರೇಹಳ್ಳಿ ಮೂಲದ ದಂಪತಿ ಆನಂದ್ (35) ಮತ್ತು ಲಕ್ಷ್ಮಿ (33) ಮೃತ ದುರ್ದೈವಿಗಳಾಗಿದ್ದಾರೆ. ಚಿಕ್ಕಮಗಳೂರು ಕಡೆಯಿಂದ ಬೈಕಿನಲ್ಲಿ...
ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ....
ಬೆಂಗಳೂರು: ಅಗ್ರಿಗೋಲ್ಡ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ರಾಮನಗರ ಎಸಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಸಂಘ ಸಲ್ಲಿಸಿರುವ ಸಾರ್ವಜನಿಕ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಶನಿವಾರ ಅಪರಾಹ್ನ ಘೋಷಿಸಿದರು. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ. ವಿಪಕ್ಷ...