ಬೆಂಗಳೂರು: ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್ ಎಂಬುವವರನ್ನು...
ಬಳ್ಳಾರಿ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಸಂಭವಿಸಿದ ಅಪಘಾತ ದುರದೃಷ್ಟಕರ ಘಟನೆಯಾಗಿದೆ. 8 ಜನರ ಸಾವಾಗಿ, 25 ಜನರಿಗೆ ಗಾಯವಾಗಿದೆ. ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡ್ತೇವೆ ಎಂದು ಸಾರಿಗೆ ಸಚಿವ...
ತುಮಕೂರು: ಖಾಸಗಿ ಬಸ್ ಒಂದು ಪಲ್ಟಿ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಪಾವಗಡದಲ್ಲಿ ಇಂದು ನಡೆದಿದೆ. ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಅಪಘಾತ ಸಂಭವಿಸಿದೆ ಎಂದು...
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಡಬ್ಬಿಂಗ್ ಆಗಬೇಕು. ಈಗ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಕನ್ನಡಕ್ಕೂ ಡಬ್...
ಸಾಗರ: ಕ್ಷುಲಕ ಕಾರಣಕ್ಕೆ ರಾಮ್ ಸೇನಾ ಮುಖಂಡನ ಮೇಲೆ ಮರಣಾಂತಿಕ ಹಲ್ಲೆ ಮಾಡಿದ ಘಟನೆ ಸಿಗಂದೂರಿನ ತುಮರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಸಾಗರ ತಾಲೂಕು ಮುಖಂಡ ಮಂಜುನಾಥ್ ಎಂದು ಗುರುತಿಸಲಾಗಿದೆ. ರಾಘವೇಂದ್ರ, ಹರೀಶ, ಸುಬ್ರಮಣ್ಯ, ನಿರಂಜನ್...
ಬೆಂಗಳೂರು : ರಾಜ್ಯದ ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆ ಶುಭ ಸುದ್ದಿ ನೀಡಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಸೋಮವಾರವೇ ಸರ್ಕಾರದಿಂದ ಅಧಿಕೃತ ನೊಟಿಫಿಕೇಶನ್ ಜಾರಿ ಮಾಡಲಿದೆ. 15,000...
ಬೆಂಗಳೂರು: ಬೈಕ್ ವೀಲಿಂಗ್ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗಳನ್ನು ಕೆ.ಪಿ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೂರ್ಯ ಅಲಿಯಾಸ್ ಸೂರಿ, ಚಂದನ್, ಪ್ರಮೋದ್, ಯಶವಂತ್, ಚೇತನ್ ಸೇರಿ ಒಟ್ಟು ಆರು ಮಂದಿ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಐಚ್ಛಿಕ ಭಾಷೆಯನ್ನು ಕಲಿಸುವ ಶಿಕ್ಷಕರಿಗೆ ಬಾಕಿ ಇದ್ದ ಗೌರವ ಧನ ನೀಡುವಂತೆ ಮೂಲ್ಕಿ-ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ....
ಬೆಂಗಳೂರು: ‘ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಲ್ಲಿ 660.97 ಕೋಟಿ ದಂಡ ಸಂಗ್ರಹಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ಕಾಂಗ್ರೆಸ್ಸಿನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ...
ಸಕಲೇಶಪುರ: ಗೋಮಾಂಸ ಮಾಫಿಯಾದ ವಿಚಾರವಾಗಿ ನಡೆದ ಕ್ಷುಲ್ಲಕ ಮಾತಿನ ಕಾರಣದಿಂದ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಅಪ್ಸರ್ ಪಾಷಾ (32) ಮೃತಪಟ್ಟ ದುರ್ದೈವಿ. ಗೋಮಾಂಸದ ರಕ್ತವನ್ನು...