ಬೆಂಗಳೂರು: ರಾಜ್ಯ ಭ್ರಷ್ಟಾಚಾರ ನಿಗ್ರಹಣ ದಳ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ಮಂಗಳೂರು , ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿವಿಧ...
ನವದೆಹಲಿ : ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು...
ಬೆಂಗಳೂರು : ದೇಶದ್ಯಾಂತ ಭಾರೀ ಸುದ್ದಿಯಾಗಿ, ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಹಿಜಾಬ್ ಪ್ರಕರಣ ಅಂತಿಮಘಟ್ಟ ತಲುಪಿದೆ. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಹೊರಬೀಳಲಿದೆ. ಬೆಳಗ್ಗೆ 10.30ಕ್ಕೆ...
ಚಿಕ್ಕಮಗಳೂರು: ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಅಪ್ಪನ ಜೊತೆ ಜಗಳವಾಡಿದ ಪರಿಣಾಮ ಬಾಲಕ ಈ ಕೃತ್ಯ ಎಸಗಿದ್ದಾನೆ. ಚೇತನ್(9) ಮೃತ ದುರ್ದೈವಿ...
ಪಾಟ್ನಾ: ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಕಾನ್ಸ್ಟೇಬಲ್ವೊಬ್ಬರು ಕೂದಲು ಕಸಿ ಚಿಕಿತ್ಸೆ ಮಾಡಿಸಿಕೊಂಡ ಮರುದಿನವೇ ಹೃದಯಸ್ತಂಭನಕ್ಕೊಳಗಾಗಿ ಸಾವನ್ನಪ್ಪಿದ್ದ ಘಟನೆ ಪಾಟ್ನಾ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಮಲ್ ಬಿಘಾ ಗ್ರಾಮದ ಮನೋರಂಜನ್ ಪಾಸ್ವಾನ್ ಎಂದು ತಿಳಿದುಬಂದಿದೆ....
ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ...
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗಗಳನ್ನು 7 ಜನರಿಗೆ ದಾನ ಮಾಡುವ ಮೂಲಕ ಪಾಲಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನ ತಿ.ನರಸೀಪುರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ...
ತುಮಕೂರು: ತುಮಕೂರಿನಲ್ಲಿ 17 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ತಾಯಿ ಎದುರೇ ವಯಸ್ಸಿಗೆ ಬಂದ ಮಗಳನ್ನು ಅಪಹರಣ ಮಾಡಿದ್ದು ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಬಾಲಕಿ...
ಕಲ್ಬುರ್ಗಿ: ಗೋಧಿ ರಾಶಿ ಹಾಕುವ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಸಂಭವಿಸಿದೆ. ಶೀಲವಂತಿ ಅಂಬಣ್ಣ ಸಾಲಿ (18) ಮೃತಪಟ್ಟ ದುರ್ದೈವಿ. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣ ಹೆತ್ತವರ...
ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್...