ಶಿರಸಿ: ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯ. ಅದರತ್ತ ಗಮನಹರಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಮಾಧ್ಯಮದವರ ಜತೆ ಮಾತನಾಡಿ, ‘ಸಂಘಟನೆಗಳ...
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಕೊಲೆಯತ್ನ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವಕೀಲ ಜಗದೀಶ್ಗೆ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 50 ಸಾವಿರ ಮೊತ್ತದ ವೈಯಕ್ತಿಕ...
ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹೆಬ್ರೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ. ಜಯಮ್ಮ (52) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (58) ಕುಡಿದ ಮತ್ತಿನಲ್ಲಿ...
ಸುಳ್ಯ / ಉಕ್ರೇನ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ . ವಿದ್ಯಾರ್ಥಿನಿಯಾಗಿರುವ ಸುಳ್ಯದ ಐವರ್ನಾಡಿನ ಸಾಕ್ಷಿ ಸುಧಾಕರ್ ಸುರಕ್ಷಿತವಾಗಿದ್ದು ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನ ಸುಧಾಕರ ಅವರ...
ಬೆಂಗಳೂರು : ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಕಾರ್ಕಳ ಉತ್ಸವಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ...
ಬೆಂಗಳೂರು: ಅಕ್ರಮ ಚಟುವಟಿಕೆ ನಿಯಂತ್ರಿಸಬೇಕಾದ ಕಾನೂನು ರಕ್ಷಕರೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದರೆ ಬೇಲಿಯೇ ಹೊಲ ಮೇಯ್ದಂತೆ ಎಂಬ ಗಾದೆ ಮಾತಿನಂತೆ , ಅಪರಾಧ ಚಟುವಟಿಕೆ, ಸುಲಿಗೆಯಲ್ಲಿ ತೊಡಗಿಕೊಂಡಿದ್ದ ಪೊಲೀಸ್, ಹೋಂ ಗಾರ್ಡ್ ಗಳು ಮತ್ತು ನಕಲಿ...
ತುಮಕೂರು: ಕಾಂಗ್ರೆಸ್ನವರ ಕಾಲದಲ್ಲಿ ಸತ್ತವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದಾರಾ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಸಾವಿಗೆ ನ್ಯಾಯ ಕೊಡಿಸಲು ಆತನ ಸಹೋದರಿ ಅಶ್ವಿನಿಗೆ ಮುಂಬರುವ ವಿಧಾನಸಭಾ...
ಮಂಗಳೂರು: ನಕಲಿ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯ ಪಾತ್ರವನ್ನು ಸೃಷ್ಟಿಸಿ ಎರಡು ಸಮುದಾಯವನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸಿ ಪ್ರಚೋದನೆಗೊಳಪಡಿಸುವ, ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು...
ಕಲಬುರಗಿ: ಇಲ್ಲಿನ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಸಂಬಂಧಿಸಿದಂತೆ ಆಳಂದ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ಭಾರಿ ಗಲಾಟೆಯಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ....
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಎಟಿಎಂ ಕಳ್ಳನನ್ನು ಬಂಧಿಸಿದ್ದಾರೆ. ಅರೋಪಿ ವಿಜಯ್ ಬಂಧಿತ ಆರೋಪಿಯಾಗಿದ್ದಾನೆ. ಮುಂಬೈ ಕುರ್ಲಾದ ಸಾಕಿನಾಕಾದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಅಂಕೋಲಾ ಕೆ.ಸಿ ರಸ್ತೆಯಲ್ಲಿನ...