ಕಳ್ಳರ ಕೈಗೆ ಒಂದು ಬಾರಿ ಅನ್ಯರ ವಸ್ತು ಹೋದ್ರೆ ಮುಗಿತು ಅದಕ್ಕೆ ಎಳ್ಳು ನೀರು ಬಿಟ್ಟ ಹಾಗೆಯೇ. ವಾಪಸ್ ಮಾಲೀಕರ ಕೈಗೆ ಸಿಗೋದು ಹೆಚ್ಚು ಕಡಿಮೆ ಕನಸಿನ ಮಾತು ಆದ್ರೆ ರಾಜಸ್ತಾನದ, ಬಿಕನೇರ್ನಲ್ಲೊಬ್ಬ ಪ್ರಾಮಾಣಿಕ ಕಳ್ಳನೊಬ್ಬ...
ಬೆಂಗಳೂರು: ದೋಸೆ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಕೆಎಂಎಫ್ ನಿಂದ ನಂದಿನಿ ಬ್ರ್ಯಾಂಡ್ ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ಕೆಎಂಎಫ್ ನಿಂದ ಹಾಲೂ ಹಾಗೂ ಹಾಲಿನ ಉತ್ಪನ್ನಗಳನ್ನು ಪರಿಚಯಿಸಲಾಗಿದೆ. ಈಗ ಮಾರುಕಟ್ಟೆಗೆ...
ದೆಹಲಿ: ಇಂದು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81...
ಮಂಗಳೂರು/ಸಿರವಾರ: ಲಾರಿ ಮತ್ತು ಕಾರಿನ ನಡುವೆ ನಿನ್ನೆ (ಅ14) ಸಂಜೆ ಮುಖಾಮುಖಿ ಢಿ*ಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾ*ರುಣವಾಗಿ ಮೃ*ತಪಟ್ಟಿರುವ ಘಟನೆ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃ*ತ ದು*ರ್ದೈವಿಗಳು ಮಾನ್ವಿ ನಗರದ...
ಮುಂಬೈ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಇಂದು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ತಪಾಸಣೆ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ 8 ಗಂಟೆಗೆ...
ಮಂಗಳೂರು/ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಮಂಜೂರಾಗಿದೆ. ವಾಲ್ಮೀಕಿ ಹಗರಣ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ಕೋರಿ...
ಮಂಗಳೂರು/ಬೆಂಗಳೂರು : ಬೌದ್ಧ ಧರ್ಮವನ್ನು ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಅ.14) ಘೋಷಿಸಿದ್ದಾರೆ. ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶುಭಾಶಯ ಕೋರಿರುವ ಮಹದೇವಪ್ಪ ಅವರು ಈ ವಿಚಾರವನ್ನು...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಾಗಿ ನಾಡಿನಿಂದ ಕಾಡಿನತ್ತ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಹೊರಟಿದೆ. ಕಳೆದ ಒಂದುವರೆ ತಿಂಗಳಿಂದ ಅರಮನೆ ಆವರಣದಲ್ಲಿ ಮೈಸೂರು ದಸರಾಗಾಗಿ ಗಜಪಡೆ ಬೀಡು ಬಿಟ್ಟಿತ್ತು. ಜಂಬೂಸವಾರಿ...
‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ...
ಬಿಗ್ ಬಾಸ್ ಬೆಳ್ಳಂಬೆಳಗ್ಗೆಯೇ ಸ್ಪರ್ಧಿಗಳಿಗೆ ಶಾಕ್ ನೀಡಿದೆ. ಫೋನ್ ಕರೆ ಮಾಡಿ ಮನೆಯ ಕ್ಯಾಪ್ಟನ್ ಜೊತೆ ಮಾತನಾಡಿದ ಬಿಗ್ ಬಾಸ್ ನಾನು ಈ ಮನೆಯಿಂದ ಹೊರಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಬಿಗ್ ಬಾಸ್ ಮಾತು ಕ್ಯಾಪ್ಟನ್...