ಮಂಗಳೂರು/ಬೆಂಗಳೂರು : ಗೂಡ್ಸ್ ವಾಹನ ಹರಿದು ಬಾಲಕನೋರ್ವ ಮೃ*ತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಹಿರ್ ಪಾಷಾ(5) ಮೃ*ತ ಬಾಲಕ. ರಸ್ತೆಯಲ್ಲಿ ಓಡಿ ಬರುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಸ್ಕೂಟರ್ಗೆ ಡಿಕ್ಕಿ...
ಮಂಗಳೂರು/ಬೆಂಗಳೂರು: ಈವೆಂಟ್ ಮ್ಯಾನೆಜ್ಮೆಂಟ್ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಬಂಧಿತ ಆರೋಪಿ. ಆರೋಪಿಗಳು ತಮ್ಮ ನೈಜ್ಯ...
ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ಪಡೆದು ಯಶಸ್ವಿಯಾಗಿ ಸಾಗುತ್ತಿದೆ. ಬಿಗ್ ಮನೆಯೊಳಗೆ ಸ್ಪರ್ಧಿಗಳು ಕೂಡ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಶನಿವಾರ-ಭಾನುವಾರ ಬಂದರೆ ಸಾಕು ಪ್ರೇಕ್ಷಕರೆಲ್ಲ ಕಿಚ್ಚನ ಪಂಚಾಯತಿಗಾಗಿ ಕಾಯುತ್ತಿರುತ್ತಾರೆ. ಶನಿವಾರದ ಪಂಚಾಯತಿಯಲ್ಲಿ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗಿತ್ತು. ಇದರ...
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಕೆಲವು ವಿಷಯಗಳು ಪಕ್ಕಾ ಇರುತ್ತವೆ. ಜನರು ಗಿಫ್ಟ್ ಕಳಿಸುವುದು, ಕಿಚ್ಚ ಅಡುಗೆ ಕಳಿಸುವುದು, ಪ್ರತಿ ವಾರ ಕ್ಯಾಪ್ಟನ್ ಆಗುವುದು, ಭಾನುವಾರದ ಎಲಿಮಿನೇಷನ್ ಇದೆಲ್ಲವೂ ಒಂದು ರೀತಿ ಫಿಕ್ಸ್ ಕಾರ್ಯಕ್ರಮಗಳು. ಇದೇ...
ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ...
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಹೌದು, ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ...
ಅಮರಾವತಿ: ಸಾಮಾನ್ಯವಾಗಿ ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಾಣಬಹುದು. ಆದರೆ ಕೈಹಿಡಿದ ಧರ್ಮಪತ್ನಿಯ ಲೈಂಗಿಕ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಕಿನಾಡದಲ್ಲಿ ನಡೆದಿದ್ದು, ಜನರನ್ನು ಆಶ್ಚರ್ಯಚಕಿತರನ್ನಾಗಿದೆ. ಕಾಕಿನಾಡ...
ರಾಮನಗರ: ರಾಮನಗರದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ...
ಉತ್ತರಾಖಂಡ: ರೂರ್ಕಿಯ ರೈಲ್ವೆ ಹಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಪತ್ತೆಯಾಗಿದೆ. ಗೂಡ್ಸ್ ರೈಲನ್ನು ಹಳಿತಪ್ಪಿಸಲು ಸಂಚು ರೂಪಿಸಲಾಗಿದೆ ಎಂದು ಹೇಳಲಾಗಿದೆ. ಧಂಧೇರಾ ರೈಲು ನಿಲ್ದಾಣದ ಬಳಿಯ ಹಳಿಯಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಬೆಳಿಗ್ಗೆ...
ಮೈಸೂರು: ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ತೆರೆ ಬಿದ್ದಿದೆ. ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದರು. ರಾಜ ಗಾಂಭೀರ್ಯದಿಂದ ಜಂಬೂಸವಾರಿಯು ಬಹಳ ವಿಜೃಂಭಣೆಯಿಂದ ಜರುಗಿತು. 4:45 ಕ್ಕೆ ಸಲ್ಲುವ ಕುಂಭ...