ಬಿಗ್ ಬಾಸ್ : ಬಿಗ್ ಬಾಸ್ ಫಿನಾಲೆಗೆ ಇನ್ನು 4 ದಿನ ಬಾಕಿ ಇರುವಾಗ ಡ್ರೋನ್ ಪ್ರತಾಪ್ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದೊಡ್ಮನೆಯಲ್ಲಿ ಇದೀಗ ಒಬ್ಬೊಬ್ಬರೇ ಎಲಿಮಿನೇಟ್ ಆಗಿ...
ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ...
ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮಮಂದಿರದ ಪ್ರತಿಷ್ಠಾಪನೆಯೂ ಪೂರ್ಣಗೊಂಡಿದೆ. ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಇದರ ಬೆನ್ನಲೇ ಇದೀಗ ನಟ ಚೇತನ್ ಅಹಿಂಸಾ ವಿವಾದಾತ್ಮಹಕ ಹೇಳಿಕೆಯೊಂದು ಟ್ವೀಟ್ ಮಾಡಿದ್ದಾರೆ. 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಸಮಾನತಾವಾದಿ...
ಮಂಡ್ಯ: ಶಿಕ್ಷಕಿಯೊಬ್ಬರು ಶಾಲೆಗೆ ಹೋಗಿ ಬರುತ್ತೇನೆಂದು ಹೋಗಿ ವಾಪಸು ಬಾರದ ಮಹಿಳೆಯ ಮೃತ ದೇಹ ಹೂತು ಹಾಕಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಮೇಲುಕೋಟೆಯಲ್ಲಿ ನಡೆದಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯ ಹಳ್ಳಿ ಗ್ರಾಮದ ನಿವಾಸಿ...
ಅಯೋಧ್ಯೆ: ಸ್ಯಾಂಡಲ್ ವುಡ್ ನಟ ಕುಮಾರಸ್ವಾಮಿ ಅವರ ಕುಟುಂಬ ಸಮೇತ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಕುಟುಂಬದವರೊಂದಿಗೆ ರಾಮಲಲ್ಲಾ ದರ್ಶನ ಪಡೆದಿದ್ದು, ಅಲ್ಲೇ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಹುಟ್ಟುಹಬ್ಬ ಆಚರಣೆ ಮಾಡಿದ ನಿಖಿಲ್ ತಮ್ಮ...
ಶಿವಮೊಗ್ಗ: ಮದುವೆಗೆ 13 ದಿನಗಳು ಬಾಕಿ ಇರುವಾಗ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. ಎಂಕಾಂ ಪದವಿ ಪಡೆದಿದ್ದು, ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದ ಚೈತ್ರ (26) ಮೃತ...
ಕಲಬುರಗಿ: 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯ ಆಳಂದದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಈ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ದಪ್ಪ...
ಬೆಂಗಳೂರು: ನಗರದ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಮತ್ತು ಟೆಕ್ನಾಲಜಿ ಸೆಂಟರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದರು....
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಬಿಳುಕೊಪ್ಪದಲ್ಲಿ ನಡೆದಿದೆ. ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಅಧೀಕ್ಷ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗುರುವಾರ...
ಮಂಗಳೂರು: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ...