ಬೆಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ ನಡೆದಿದೆ. ಹೊಸೂರು ಶಾಸಕ...
ಬೆಂಗಳೂರು: ಸರ್ಕಾರ ಅವಕಾಶ ನೀಡಲಿ ಬಿಡಲಿ ನಾವು ಗಣೇಶೋತ್ಸವ ಆಚರಿಸ್ತೀವಿ. ಸರ್ಕಾರ ಅದ್ಹೇಗೆ ತಡೆಯುತ್ತೆ ಅಂತ ನಾವೂ ನೋಡ್ತೀವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಗಣೇಶ ಹಬ್ಬಕ್ಕೆ ಇನ್ನು 10...
ದಾವಣಗೆರೆ: ಶಾಸಕ ರೇಣುಕಾಚಾರ್ಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ಜಿಲ್ಲೆಯ ಹಿನ್ನಾಳಿ ಪಟ್ಟಣದ ಚನ್ನಪ್ಪಸ್ವಾಮಿ ಸಮುದಾಯದಲ್ಲಿ ನಡೆದಿದೆ. ಹೊನ್ನಾಳಿಯ ಸಮುದಾಯದಲ್ಲಿ, ಮಹಿಳೆಯರಿಗಾಗಿ ಕಾರ್ಯಕ್ರಮ ನಡೆಯುತಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು....
ವಿಜಯಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧನಕ್ಕೆ ಒಳಗಾಗಿದ್ದ ಆರೋಪಿ ಇಂದು ಮುಂಜಾನೆ ಪೊಲೀಸ್ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರೋಪಿ...
ಮೈಸೂರು: ಇಲ್ಲಿ ನಡೆದ ಅತ್ಯಾಚಾರ ಪ್ರಕರಣ ನಡೆದ 85 ಗಂಟೆಗಳಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಓರ್ವ ಬಾಲಾಪರಾಧಿ ಆಗಿದ್ದಾನೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಯಾವುದೇ ಪ್ರಕರಣದಲ್ಲಿ ಆರೋಪಿಗಳು...
ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಒರ್ವ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ...
ಮಂಗಳೂರು: ಟೀಮ್ ಹಿಂದುತ್ವ ಆಶ್ರಯದಲ್ಲಿ ಕ್ಲಬ್ ಹೌಸ್ನ ಹಿಂದುತ್ವ ಕ್ಲಬ್ನಲ್ಲಿ (ಪೇಜ್ ನಲ್ಲಿ) ‘ಹಿಂದೂ ಸಮಾವೇಶ’ ಆ. 30ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಆರ್ಎಸ್ಎಸ್ ಮುಖಂಡ ಡಾ....
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕಾಂಗ್ರೆಸ್ ಸರ್ಕಾರವಿದ್ದಾಗ ಎಲ್ಲಿಯೇ...
ಮೈಸೂರು: ಮೈಸೂರನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಇಂದು ಬೆಳಗ್ಗೆ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸತತ 85...
ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ದೀವಗಿ ಸಮೀಪದ ಹರಕಡೆಯಲ್ಲಿ ಶುಕ್ರವಾರ ನಡೆದಿದೆ. ಬೈಕ್ ಸವಾರ ರಾಯಚೂರಿನ...