ಬೆಳಗಾವಿ : ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿ...
ವಿಜಯನಗರ: ಯುವಕನೋರ್ವ ಮದುವೆಯಾಗಲು ಯಾರೂ ಹೆಣ್ಣು ಕೊಡ್ತಿಲ್ಲ ಎಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ನಡೆದಿದೆ. ಗುಡೇಕೋಟೆ ನಿವಾಸಿ ಮಧುಸೂಧನ್ (26) ಮೃತ ಯುವಕ ಎಂದು ತಿಳಿದು...
ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...
BIGGBOSS10 : ಬಿಗ್ ಬಾಸ್ ಸೀಸನ್ 10 ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ.ಹೀಗಿರುವಾಗಲೇ ಸಂಗೀತಾ ಶೃಂಗೇರಿ ನೇರವಾಗಿ ಫಿನಾಲೆಗೆ ಆಯ್ಕೆಯಾಗಿದ್ದಾರೆ.ಇದೀಗ ಬಿಗ್ ಬಾಸ್ ಮನೆಯವರಿಗೆ ಹೊಸ ಟಾಸ್ಕ್ ವೊಂದನ್ನು ನೀಡಲಾಗಿದೆ. ದಿನಸಿ ಸಾಮಗ್ರಿ ನೀಡಲು ಬಿಗ್...
ಹಾಸನ: ಕಾಡಾನೆ ಟ್ರಾಕ್ ಮಾಡುತ್ತಿದ್ದ ಇಟಿಎಫ್ ಸಿಬ್ಬಂದಿ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಒಂಟಿ ಸಲಗವೊಂದು ಕಾಫಿ ತೋಟದಲ್ಲಿ ಪುಂಡಾಟ ನಡೆಸುತ್ತಿದ್ದು ಅದನ್ನ ಟ್ರಾಕ್ ಮಾಡಲು ಇಟಿಎಫ್ ಸಿಬ್ಬಂದಿಗಳು ಅಲ್ಲಲ್ಲಿ...
ಬಿಗ ಬಾಸ್: ಬಿಗ್ಬಾಸ್ ಸೀಸನ್ 10 ಫಿನಾಲೆ ಹಂತಕ್ಕೆ ಬರುತಿದ್ದಂತೆ ಈ ಫಿನಲೆ ಪಟ್ಟ ಯಾರಿಗೆ ಸೇರುತ್ತೇ ಅನ್ನೋದರ ಮಧ್ಯೆ ಸ್ಪರ್ಧಿಗಳ ನಡುವೆ ಫೈಟ್ ಗಳು ಹೆಚ್ಚಾಗುತ್ತಿದೆ. ಬಿಗ್ ಬಾಸ್ ಫಸ್ಟ್ ಗೆ ಸಂಗೀತಾ ಹಾಗೂ...
ಬಿಗ್ ಬಾಸ್ : ಕನ್ನಡ ಬಿಗ್ ಬಾಸ್ ಇದೀಗ 14ನೇ ವಾರಾಂತ್ಯದತ್ತ ಬಂದು ನಿಂತಿದ್ದು, ಇಂದಿನ ಸಂಚಿಕೆಯಲ್ಲಿ ಯಾರು ಮನೆಗೆ ಹೋಗ್ತಾರೆ ಅನ್ನೋದು ಎಲ್ಲರಲ್ಲೂ ಪ್ರಶ್ನೆ ಮೂಡಿದೆ. ಆದರೆ ಆ ಪ್ರಶ್ನೆಗೆ ಸುದೀಪ್ ಅವರು ವರ್ತೂರು...
ಕುಮುಟಾ: “ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿದ್ದಾರೆ. ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು “ಅಯೋಧ್ಯೆಯಲ್ಲಿ ಬಾಬ್ರಿ...
ಬೆಂಗಳೂರು: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇರುವುದು. ಅದೆಷ್ಟೋ ಜನರು ಅಯೋಧ್ಯೆಗೆ ಹೊರಡಲು ಸಿದ್ಧರಾಗಿದ್ದಾರೆ. ಆದರೆ ಇದೀಗ ಅಯೋಧ್ಯೆಗೆ ಹೊರಡಲಿರುವ ರಾಮಭಕ್ತರಿಗೆ ವಿಮಾನ ದರ ಕೇಳಿ ಶಾಕ್ ಆಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ...
ಶಾಲೆಗೆ ಹೋಗುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು,...