ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಮಂಗಳೂರು : ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ...
ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...
ಬೆಂಗಳೂರು: ‘ಕಾಂತಾರ’ ಸಿನಿಮಾ ಬಿಡುಗಡೆಗೊಂಡ ಬಳಿಕ ದೈವಾರಾಧನೆಗೆ ಸಂಬಂಧಪಟ್ಟಂತೆ ಅನೇಕ ವಾದ ವಿವಾದಗಳು ವಿಭಿನ್ನವಾದ ಮಜಲುಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು ಕರಾವಳಿಗರು...
ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಬಸ್ಸು ನಿಲ್ದಾಣದಲ್ಲಿ ಸಂಭವಿಸಿದೆ. ಕಾರ್ಕಳ : ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ...
ಬೆಂಗಳೂರು: ಸುಮಾರು 500ಕ್ಕೂ ಅಧಿಕ ಸಿನಿಮಗಳಲ್ಲಿ ನಟಿಸಿದ ಅದ್ಭುತ ಕಲಾವಿದ, ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂರು ದಿನಗಳ ಹಿಂದೆಯೇ ಮನ್ದೀಪ್ ಅವರಿಗೆ ಹೃದಯಾಘಾತವಾಗಿದ್ದು,...
ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ....
ಬೆಂಗಳೂರು:ಕದಿಯುವುದೇ ವೃತ್ತಿ ಮಾಡ್ಕೊಂಡಿದ್ದ ಕಳ್ಳ ದಂಪತಿಯನ್ನು ಬೆಂಗಳೂರು ಪೊಲೀಸರು ಮಟ್ಟಹಾಕಿ ಬಂಧಿಸಿದ್ದಾರೆ. ನಗರದಲ್ಲಿ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ದಂಪತಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಾಗರಾಜ್ ಮತ್ತು ರಮ್ಯ ಬಂಧಿತ ದಂಪತಿ. ಇವರಿಬ್ಬರೂ...
ವಿಜಯಪುರ: ಫೇಸ್ಬುಕ್ ಡಿಪಿ ನೋಡಿ ಕ್ಲೀನ್ ಬೋಲ್ಡ್ ಆಗಿದ್ದ ಯುವಕ ಯುವತಿಯೋರ್ವಳ ಮೋಸದ ಜಾಲಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಪ್ರಕರಣವನ್ನು ಹನಿಟ್ರ್ಯಾಪ್ ಎಂದು ಕೂಡಾ ಹೇಳಬಹುದಾಗಿದೆ. ವಿಜಯಪುರ ಜಿಲ್ಲೆಯ...
ಬೆಂಗಳೂರು: ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ವಿಜಯಾನಂದ ನಗರದಲ್ಲಿ ಮೂರು ದಿನಗಳ ಹಿಂದೆ ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್ ತಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಇಂದು...
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...