ಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್ನಲ್ಲಿ 30 ಸೆಕೆಂಡಿನ ವಾಯ್ಸ್ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ...
ಬಾಗಲಕೋಟೆ: ವ್ಯಕ್ತಿಯೋರ್ವರು ನೂರಕ್ಕಿಂತಲೂ ಹೆಚ್ಚು ನಾಣ್ಯಗಳನ್ನು ನುಂಗಿ ಅಸ್ವಸ್ಥಗೊಂಡ ಘಟನೆ ಬಾಗಲಕೋಟೆಯ ಲಿಂಗಸೂರುವಿನಲ್ಲಿ ನಡೆದಿದೆ. ದ್ಯಾಮಪ್ಪ ಎಂಬುವವರು ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಅಸ್ವಸ್ಥಗೊಂಡು ಅವರನ್ನು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲು ಮಾಡಿದ್ದು, ವೈದ್ಯರು ಎಕ್ಸರೇ...
ಉಡುಪಿ : ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಉಗ್ರ ಕಸಬ್ಗೆ ಹೋಲಿಸಿದ ಘಟನೆ ನಡೆದಿದೆ. ಕ್ಲಾಸಲ್ಲೇ ಪ್ರಾಧ್ಯಾಪಕರನ್ನು ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಬಗ್ಗೆ ಆಂತರಿಕ ತನಿಖೆಗೆ ಎಂಐಟಿ ಆಡಳಿತ ಆದೇಶಿಸಿದ್ದು, ಪ್ರಾಧ್ಯಾಪಕನನ್ನು...
ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವ ಮಂಗಳೂರು ಬಂದರಿಗೆ ಯೂರೋಪ್ನ ಮಾಲ್ಟಾದಿಂದ ಬೃಹತ್ ವಿಲಾಸಿ ಪ್ರವಾಸಿಗರ ಹಡಗು ಸೋಮವಾರ ಮುಂಜಾನೆ 6.30 ಹೊತ್ತಿಗೆ ಆಗಮಿಸಿತ್ತು. ಮಂಗಳೂರು : ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವ ಮಂಗಳೂರು ಬಂದರಿಗೆ ಯೂರೋಪ್ನ...
ನಾಡಿನ ಹೆಮ್ಮೆಯ ಬಹು ನಿರೀಕ್ಷಿತ ವಿಕ ನವತಾರೆ 2022 ಸೌಂದರ್ಯ ಸ್ಪರ್ಧೆಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಸೂಕ್ತ ವಿವರ ಮತ್ತು ದಾಖಲೆಗಳೊಂದಿಗೆ ವಾಟ್ಸಪ್ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ವಾಟ್ಸಪ್ ಸಂಖ್ಯೆ: 8880852240 ಬೆಂಗಳೂರು :...
ಉಡುಪಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕಾಲೇಜಿನ ಫ್ರಿನ್ಸಿಪಾಲ್ ಬೈದು ಅವಮಾನಿಸಿದರೆಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ರಾಮನಗರ: ಮುಂಬರುವ ಚುನಾವಣೆಗೆ ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಸ್ಪರ್ಧೆ ಮಾಡ್ತೇನೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ...
ಮುಂಬೈ: ಕರ್ನಾಟಕ-ಮಹಾರಾಷ್ಟ್ರ ನಡುವೆ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಮುಂಬೈ ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪೋಸ್ಟರ್ಗೆ ಕಪ್ಪು ಮಸಿ ಬಳಿದು ಅವಮಾನ ಮಾಡಿರುವ ಪ್ರಸಂಗ ನಡೆದಿದೆ. ಎರಡೂ ರಾಜ್ಯಗಳ...
ಮಂಗಳೂರು: ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ ಇಲ್ಲದವರಿಗೆ ಬಾಡಿಗೆ...
ಸುರತ್ಕಲ್ನಲ್ಲಿ ಕಾರ್ಯಾಚರಿಸುತಿದ್ದ ಟೋಲ್ಗೇಟ್ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ. ಉಡುಪಿ : ಸುರತ್ಕಲ್ನಲ್ಲಿ ಕಾರ್ಯಾಚರಿಸುತಿದ್ದ...