ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಮದುವೆ ಸಮಾರಂಭಗಳ ಸೀಸನ್...
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ...
ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ. ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ...
ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಒಡೆಯರ್ಗೆ ಟಿಕಿಟ್ ನೀಡಿ, ಪ್ರತಾಪ್ ಸಿಂಹರಿಗೆ ಕೋಕ್ ನೀಡಲಾಗಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವನ್ನು ಸೃಷ್ಠಿಮಾಡಿತ್ತು ಎಂದರೆ ತಪ್ಪಾಗಲ್ಲ....
ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾರ್ಯಗಳು ಭರದಿಂದ ಸಾಗುತ್ತಿದೆ. ಅಕ್ರಮ ತಡೆಗೆ ಅಲ್ಲಲ್ಲಿ ಚೆಕ್ ಪೋಸ್ಟ್ ಮೂಲಕ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ...
ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.25 ರಂದು ನಡೆದ ಘಟನೆಯ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಸಿಬಂದಿ..! ಹೌದು, ಐಪಿಎಲ್ 17ನೇ ಆವೃತ್ತಿಯ ಪಂದ್ಯದಲ್ಲಿ...
ಮಂಗಳೂರು ( ಚಿಕ್ಕಮಗಳೂರು ) : ಉದ್ಯಮಿಯೊಬ್ಬರಿಗೆ ಟಿಕೇಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿ ಜೈಲು ಸೇರಿದ್ದ ಉಡುಪಿ ಜಿಲ್ಲೆಯ ಚೈತ್ರಾ ಗ್ಯಾಂಗ್ ಮತ್ತೆ ಸುದ್ದಿಯಾಗಿದೆ. ಜೈಲು ಸೇರಿ ತಿಂಗಳುಗಳ ಬಳಿಕ ಷರತ್ತುಬದ್ಧ ಜಾಮೀನು...
ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ಆಗಿದೆ. ಯಾಕೆಂದರೆ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲೇ ಪಕ್ಷಾಂತರಗೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ತೇಜಸ್ವಿನಿ ಸರದಿ. ಅವರು...