ಬೆಳಗಾವಿ : ಮುಂಬೈ – ಬೆಳಗಾವಿ ಮಾರ್ಗವಾಗಿ ಕ್ರಿಕೆಟ್ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೋವಾಗೆ ತೆರಳಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಸಚಿನ್ ಟೀ ಕುಡಿದಿದ್ದಾರೆ. ಬೆಳಗಾವಿ ಹೊರವಲಯದ ಮಚ್ಚೆ...
ಟೊರೆಂಟೊ : ದಕ್ಷಿಣ ಭಾರತದ ಜನಪ್ರಿಯ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದ್ದು ಪುತ್ರಿಯ ಸ್ಥಿತಿ ಗಂಭೀರವಾಗಿದೆ. ಕೆನಾಡದಲ್ಲಿ ಸೆಟಲ್ ಆಗಿರುವ ನಟಿ ರಂಭಾ ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಏರ್ಬ್ಯಾಗ್...
ಬೆಂಗಳೂರು : ಸೂಪರ್ ಹಿಟ್ ಫಿಲ್ಮ್ ಕಾಂತಾರ ಚಿತ್ರದ ಸೂಪರ್ ಹಿಟ್ ಹಾಡು ವರಾಹ ರೂಪಂ… ತನ್ನ ನವರಸಂ ಹಾಡಿನ ನಕಲು ಎಂದು ಆರೋಪಿಸಿದ್ದ ಕೇರಳದ ಥೈಕುಡಂ ಬ್ರಿಜ್ ಮ್ಯೂಸಿಕ್ ಬ್ಯಾಂಡ್ ಇದೀಗ ಚಿತ್ರದ ನಿರ್ಮಾಪಕರ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆ ಬಾಗಿಲು ಮುರಿದು ಬೆಡ್ರೂಂನಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದಾರೆ. 7 ಸಾವಿರ ರೂ ಕಳವಾಗಿದೆ ಎನ್ನುವ...
ಬೆಂಗಳೂರು: ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಕೆಎಂಎಫ್ ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸುವ ಮೂಲಕ ಗೌರವ ಸಲ್ಲಿಸಲು ಮುಂದಾಗಿದೆ. ಮುಂದಿನ 15 ದಿನಗಳ ಕಾಲ...
ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಬೆಂಗಳೂರು: ಪತ್ರಕರ್ತರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಗಿಫ್ಟ್ ನೆಪದಲ್ಲಿ ತಲಾ 2.5 ಲಕ್ಷ ರುಪಾಯಿ ನಗದು ನೀಡಿದ ಕ್ರಮವನ್ನು ವಿರೋಧಿಸಿ ಕನ್ನಡದ ಪ್ರತಿಷ್ಠಿತ ಪತ್ರಿಕಾ ಸಂಸ್ಥೆಯೊಂದು ಸಿಎಂ ಕಚೇರಿಗೆ ಪತ್ರ ಬರೆದಿದ್ದು, ಅಸಮಾಧಾನ ವ್ಯಕ್ತಪಡಿಸಿದೆ. ಕನ್ನಡದ...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಮಡಿಕೇರಿ: ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapete) ತಾಲೂಕಿನ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ. ಪಾರಾಣೆ ಗ್ರಾ.ಪಂ ಸದಸ್ಯೆ...