ಬೆಂಗಳೂರು: ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ. ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ...
ಬೆಂಗಳೂರು: ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ (33) ಮೃತ ದುರ್ದೈವಿ. ಬೆಂಗಳೂರಿನಿಂದ ಹೊಸೂರು ಕಡೆ ಹೊರಟಿದ್ದ ನಾಗಾರ್ಜುನ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಯಾವ ದಿಕ್ಕಿಗೆ...
ಶಿವಮೊಗ್ಗ: ಶಿವಮೊಗ್ಗದ ಕಾರ್ಯಕ್ರಮವೊಂದರಲ್ಲಿ ಉದ್ದೇಶಪೂರ್ವಕವಾಗಿ ಕಾರನ್ನು ಜಖಂಗೊಳಿಸಿದ ಹಾಗೂ ಗುಂಪು ಸೇರಿ ಗಲಭೆ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತ ದಿವಂಗತ ಹರ್ಷ ಅವರ ಸೋದರಿ ಅಶ್ವಿನಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ನಡೆದ ಸಾವರ್ಕರ್...
ಚಿತ್ರದುರ್ಗ: ಪೊಲೀಸ್ ಇನ್ಸ್ಪೆಕ್ಟರ್ ಓರ್ವರು ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿ ಇದೀಗ ತಲೆಮರೆಸಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಸಿಪಿಐ ಜಿ.ಬಿ ಉಮೇಶ್ ಅತ್ಯಾಚಾರ ಆರೋಪಿ. 5ವರ್ಷಗಳ ಹಿಂದೆ ಈತ ದಾವಣಗೆರೆ ಪೊಲೀಸ್ ಠಾಣೆಯಲ್ಲಿ...
ಚೆನ್ನೈ: ಯುವ ಪತ್ರಕರ್ತರೊಬ್ಬರು ಮಳೆ ನೀರಿನ ಚರಂಡಿಗೆ ತೋಡಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳು ಸುದ್ದಿವಾಹಿನಿಯೊಂದರ ಡಿಜಿಟಲ್ ವಿಭಾಗದ ವಿಷಯ ಸಂಪಾದಕ ಎಸ್ ಮುತ್ತುಕೃಷ್ಣನ್ (25) ಮೃತ ದುರ್ದೈವಿ. ಇವರು ಶನಿವಾರ...
ಬೆಳಗಾವಿ: ಅಪ್ಪನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಪುಟ್ಟ ಬಾಲಕನ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯ ಗಾಂಧಿನಗರದಲ್ಲಿ ನಡೆದಿದೆ. ವರ್ಧನ್ ಈರಣ್ಣ ಬ್ಯಾಳಿ (6) ಮೃತ ಪುಟ್ಟ ಬಾಲಕ. ದೀಪಾವಳಿ ಹಬ್ಬಕ್ಕೆಂದು...
ನವದೆಹಲಿ: ಪಾಕಿಸ್ಥಾನ ವಿರುದ್ದ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 20 ಓವರ್ ಗಳಲ್ಲಿ ಎಂಟು ವಿಕೆಟ್...
ಕೊಳ್ಳೇಗಾಲ: ಕಾರ್ಯಕ್ರಮದಲ್ಲಿ ಮಹಿಳೆಯ ಕೆನ್ನೆಗೆ ಹೊಡೆದಿರುವ ಪ್ರಕರಣ ಸಂಬಂಧ ವಸತಿ, ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇಂದು ಕ್ಷಮೆಯಾಚನೆ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ’45 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಹಲವು...
ಬೆಂಗಳೂರು : ನವವಿವಾಹಿತೆಯ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್...
ಬೆಂಗಳೂರು: 5ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೇವಲ ನಾಲ್ಕು ತಿಂಗಳಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಿಹಾರಿಕಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಕಾರ್ತಿಕ್...