ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಹಂದಿಗಳು ಅನುಮಾನಾಸ್ಪದವಾಗಿ ಸಾಯುತ್ತಿದ್ದು, ಹಂದಿ ಜ್ವರದ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಜಿಲ್ಲಾಡಳಿತ ವರದಿಯನ್ನು ಎದುರು ನೋಡುತ್ತಿದೆಯಾದರೂ ಇದು ಆಫ್ರಿಕನ್ ಹಂದಿ...
ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬ್ಯಾಟಿಂಗ್ಸ್ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಡಿಸಿ ಕೆ.ಎನ್ ರಮೇಶ್ ಹೇಳಿದ್ದಾರೆ. ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ...
ಚಾಮರಾಜನಗರ: ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ವಸತಿ ಮೂಲ ಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ...
ಬೆಂಗಳೂರು: ‘ಕಾಂತಾರ’ ಚಿತ್ರದಲ್ಲಿ ಬರುವ ದೈವಾರಾಧನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬೆಂಗಳೂರಿನ ಸಾರ್ವಜನಿಕರು ನೀಡಿದ ದೂರಿನಂತೆ ಶೇಷಾದ್ರಿಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಅವರು ‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’...
ಬೆಂಗಳೂರು: ಸವದತ್ತಿ ಶಾಸಕ ಹಾಗೂ ಕರ್ನಾಟಕದ ವಿಧಾನಸಭೆಯ ಉಪ ಸಭಾಪತಿಯಾಗಿದ್ದ ಆನಂದ್ ಮಾಮನಿ ನಿನ್ನೆ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಇವರು ಕಳೆದ ಹಲವು...
ಮಂಡ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಸ್ಟುಡಿಯೋ ಕ್ಲೀನ್ ಮಾಡುತ್ತಿದ್ದ ಸಂದರ್ಭ ಕರೆಂಟ್ ಹೊಡೆದು ಇಬ್ಬರು ಫೋಟೋಗ್ರಾಫರ್ಸ್ ದಾರುಣವಾಗಿ ಸಾವನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ವಿವೇಕ್ ಮತ್ತು ಮಧುಸೂದನ್ ಮೃತ ದುರ್ದೈವಿಗಳು. ಇವರು...
ವಿಜಯಪುರ: ನಟ ಚೇತನ್ ಒಬ್ಬ ನಾಲಾಯಕ್ ಮನುಷ್ಯ ಅಷ್ಟೇ ಅಲ್ಲ ಆತ ಮುಸ್ಲಿಂ ಏಜೆಂಟ್ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದ್ದಾರೆ. ಇಡೀ ದೇಶವೇ ತುಳು ಸಂಸ್ಕೃತಿಯನ್ನು ಒಮ್ಮೆ ತಿರುಗಿ ನೋಡುವಂತೆ ಮಾಡಿದ...
ಕೊಚ್ಚಿ: ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಚಿನ್ನ ವಶಪಡಿಸಿಕೊಂಡಿರುವ ಘಟನೆ ಕೊಚ್ಚಿ ನೆಡುಂಬಾಶ್ಮೇರಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ 44ಲಕ್ಷ ಮೌಲ್ಯದ 185ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ....
ಮಂಗಳೂರು : ಮಂಗಳೂರು ಬಿಕರ್ಣಕಟ್ಟೆ- ಕಾರ್ಕಳ ಸಾಣೂರು ವರೆಗಿನ ಚತುಷ್ಪತ ಹೆದ್ದಾರಿ Nh 169 ಕಾಮಗಾರಿ ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಭೂಸ್ವಾಧೀನ ವೆಚ್ಚ ಹೊರತುಪಡಿಸಿ ಸುಮಾರು ರೂ. 1137 ಕೋಟಿ ವೆಚ್ಚದಲ್ಲಿ ಈ ಹೆದ್ದಾರಿ...