ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಮಾದೇವಿ ಮೃತಪಟ್ಟ ದುರ್ದೈವಿ. ಉಮಾ ಅವರು ಭಾನುವಾರ ಶ್ರೀನಗರದಲ್ಲಿರುವ ಪುತ್ರಿ ವನಿತಾ ಮನೆಗೆ...
ಬೆಂಗಳೂರು: ಫೇಕ್ ವೆಬ್ಸೈಟ್ ಸೃಷ್ಟಿಸಿ ಮನೆಯ ಸಾಮಗ್ರಿ ಮತ್ತು ವಾಹನಗಳನ್ನು ಪಡೆದುಕೊಂಡು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ನಗರ ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ರಾಜುರಾಮ್ ಶಿರವಿ (35), ಬೆಂಗಳೂರು ನಗರದ...
ಹಾಸನ: ಪಿಕಪ್ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಹಾಸನದ ತೇಜಸ್ವಿ ಚಿತ್ರಮಂದಿರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನ...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ...
ಮಂಗಳೂರು : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಶಾಖೆಗಳು ಉದ್ಘಾಟನೆಯಾಗುತ್ತಿವೆ. ಇದರ ಅಂಗವಾಗಿ ಮಂಗಳೂರಿನ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್ ನ ಡಿಜಿಟಲ್ ಬ್ಯಾಂಕ್ ಘಟಕ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ...
ಹಾಸನ: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ...
ಮಂಗಳೂರು : ತೀವ್ರ ವಿವಾದಕ್ಕೀಡಾದ ಸುರತ್ಕಲ್ ಟೋಲ್ ಹೋರಾಟ ಈ ಬಾರಿ ನಿರ್ಣಾಯಕ ಹಂತಕ್ಕೆ ತರಲು ಹೋರಾಟ ಸಮಿತಿ ಅಖಾಡಕ್ಕೆ ಇಳಿದು ಹೋರಾಟಗಾರರನ್ನು ಸಂಘಟಿಸುತ್ತಿದ್ದು ಈ ಮಧ್ಯೆ ಹೋರಾಟವನ್ನು ಹತ್ತಿಕ್ಕಲು ಇಲ್ಲದ ಕಾರ್ಯಗಳು ಆರಂಭವಾಗಿದೆ. ಈ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಇಂದು ಬೆಂಗಳೂರಿನಲ್ಲಿ ಅಧಿಕಾರದ ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಸಮಾರಮಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ...