ಚೆನ್ನೈ: ಕಾಲೇಜು ವಿದ್ಯಾರ್ಥಿನಿಯನ್ನು ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ದೂಡಿ ಹಾಕಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ಚೆನ್ನೈನ ಸೈಂಟ್ ತೋಮಸ್ ಮೌಂಟ್ ರೈಲು ನಿಲ್ದಾಣದಲ್ಲಿ ನಿನ್ನೆ ನಡೆದಿದೆ. ಚೆನ್ನೈನ ಅಲಂದೂರು ನಿವಾಸಿ ಡಿ. ಸತೀಶ್...
ಶಿವಮೊಗ್ಗ: ರಾಜ್ಯದಲ್ಲಿ ಕೋಲಾಹಲವೆಬ್ಬಿಸಿದ ಶಿವಮೊಗ್ಗ ನಗರದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾಧಿಕ್ (52) ಎಂಬಾತನಿಗೆ ಎನ್ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿ ಸಾದಿಕ್ ಫೆ.20 ರಂದು...
ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ...
ಚಿಕ್ಕಬಳ್ಳಾಪುರ: ತವರು ಮನೆಯಲ್ಲೇ ತನ್ನ ಸಾವಿಗೆ ಗಂಡನೇ ಕಾರಣ ಅಂತ ಡೆತ್ ನೋಟ್ ಬರೆದು ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಹೆಣ್ಣೂರು ಕದಿರೇನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ....
ಮಂಗಳೂರು : ರಾಜ್ಯಾದ್ಯಂತ ಕಾಡುತ್ತಿದ್ದು ಈಗಾಗಾಗಲೇ ಸಾವಿರಕ್ಕೂ ಅಧಿಕ ಜಾನುವಾರುಗಳನ್ನು ಬಲಿ ಪಡೆದ ಕಿಲ್ಲರ್ ಗಂಟು ರೋಗ ರಾಜ್ಯದ ಕರಾವಳಿಗೂ ವಕ್ಕರಿಸಿದ್ದು ದಕ್ಷಿಣ ಕನ್ನಡದ ಜಿಲ್ಲೆಯಲ್ಲೂ ಒಂದು ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಹೈನುಗಾರರಲ್ಲಿ...
ಚೆನ್ನೈ: ಬಲವಂತವಾಗಿ ಮಂಗಳಮುಖಿ ಮುಂದೆಲೆಯನ್ನು ಕತ್ತರಿಸಿ ಆಕೆಯ ಮೇಲೆ ಇಬ್ಬರು ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮೆನೇಜರ್ ಜೀವಾಂತ್ಯಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. 52 ವರ್ಷದ ಪದ್ಮಾವತಿ ಜೀವಾಂತ್ಯಗೊಳಿಸಿದ ಅಧಿಕಾರಿಯಾಗಿದ್ದು ಈಕೆ ಬ್ಯಾಂಕಿನ ಬಿಜೈ ಶಾಖೆಯಲ್ಲಿ ವ್ಯವಸ್ಥಾಪಕಿಯಾಗಿದ್ದರು ಎಂದು ತಿಳಿದು ಬಂದಿದೆ. ತಾನೂ ಇತ್ತೀಚೆಗಷ್ಟೇ...
ಬಂಟ್ವಾಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇದೀಗ ಚಿತ್ರದುರ್ಗದಲ್ಲಿ ಸಾಗುತ್ತಿದ್ದು ಪಾದಯಾತ್ರೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕೂಡಾ ಭಾಗವಹಿಸಿದರು. ನಿನ್ನೆ ಚಿತ್ರದುರ್ಗದ ಚಳ್ಳಕೆರೆ...
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ..! ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ...
ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭ ವಿಟ್ಲ ಸಮೀಪದ ಪಡೀಬಾಗಿಲು...