ಚಿಕ್ಕಮಗಳೂರು : ಮೊಬೈಲ್ ಮೂಲಕ ಕರೆ ಮಾಡಿಯೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಫೇಸ್ಬುಕ್ ಪೇಜ್ನಲ್ಲಿದ್ದ ಬರಹ ನೋಡಿ ಮಹಿಳೆಯೊಬ್ಬರು ಜ್ಯೋತಿಷಿಗೆ ಕರೆ ಮಾಡಿದ್ದು, ಆತ ವಿವಿಧ ಪೂಜೆಗಳ ನೆಪ ಹೇಳಿಕೊಂಡು ಲಕ್ಷಾಂತರ ರೂ. ಪಡೆದು...
ಪ್ರಕರಣದ ಮೊದಲ ಆರೋಪಿಯ ತಾಯಿಯೊಂದಿಗೆ ಪಿಡಿಓ ಅನೈತಿಕ ಸಂಬಂಧ ಹೊಂದಿದ್ದ, ಈ ಅನೈತಿಕ ಸಂಬಂಧದಿಂದ ಆರೋಪಿ ಶೀಲವಂತ ಬೇಸತ್ತು ಹೋಗಿದ್ದ, ಹಲವು ಬಾರಿ ತನ್ನ ತಾಯಿಗೂ ಹಾಗೂ ಪಿಡಿಒಗೂ ವಾರ್ನಿಂಗ್ ಸಹ ನೀಡಿದನಂತೆ. ರಾಯಚೂರು :...
ಮೈಸೂರು: ಪ್ರತಿದಿನ ಬೆಂಗಳೂರು -ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್ಪ್ರೆಸ್’ ಎಂದು ಮರುನಾಮಾಂಕಿತಗೊಳಿಸಿ ಕೇಂದ್ರ ರೈಲ್ವೆ ಸಚಿವಾಲಯ ನಿನ್ನೆ ಆದೇಶ ಹೊರಡಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ,...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಿನ್ನೆ ಸರ್ವಪಕ್ಷ ಸಭೆ ಬಳಿಕ...
ಸುಳ್ಯ: ತನ್ನ ಕಚೇರಿಯಲ್ಲೇ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ದಿವಂಗತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರು ಧನ್ಯವಾದ ಸಮರ್ಪಿಸಿದ್ದಾರೆ. ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯದ...
ಮುಂಬೈ: ಸುಮಾರು 120 ಕೋಟಿ ರೂ. ಮೌಲ್ಯದ ಸುಮಾರು 60 ಕೆಜಿ ಮೆಫೆಡ್ರೋನ್ ಡ್ರಗ್ಸ್ನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮುಂಬೈನ ಗೋದಾಮಿನಲ್ಲಿ ವಶಪಡಿಸಿಕೊಂಡಿದೆ. ಮಾದಕ ದ್ರವ್ಯ ವ್ಯಸನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏರ್ ಇಂಡಿಯಾದ ಮಾಜಿ...
ಬೆಂಗಳೂರು: ವೈದ್ಯನೋರ್ವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದ ಯುವತಿಯರನ್ನು ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆದರೆ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ...
ಬೆಂಗಳೂರು: ಐದು ವರ್ಷಗಳ ಹಿಂದೆ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಗೋಬಿ ಮಂಚೂರಿ ವಿಷಯದಲ್ಲಿ ನಡೆದಿದ್ದ ವೃದ್ಧೆ ಶಾಂತಕುಮಾರಿ ಕೊಲೆ ಪ್ರಕರಣವನ್ನು ಕೆಂಗೇರಿ ಪೊಲೀಸರು ಕೊನೆಗೂ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಪ್ರಕರಣದ ಸಂಬಂಧ ಕೊಲೆಯಾದ ವೃದ್ಧೆಯ...
ಬೀದರ್: ಬೀದರ್ನ ಐತಿಹಾಸಿಕ ಮಹ್ಮದ್ ಗವಾನ್ ಮದರಸಾದೊಳಗೆ ಹಿಂದೂ ಕಾರ್ಯಕರ್ತರು ನುಗ್ಗಿ ಪೂಜೆ ಸಲ್ಲಿಸಿದ್ದು ಪರಿಸ್ಥತಿ ಬಿಗುವಿನಿಂದ ಕೂಡಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಘಟನೆಯ ಫೋಟೊಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸರ...
ಮುಂಬೈ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ....