ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ ಮೇಲಕ್ಕೆತ್ತಿದ್ದಾರೆ. ಶಿವಮೊಗ್ಗ...
ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ...
ಮಂಗಳೂರು : ಆಡಳಿತದಲ್ಲಿರುವ ಸರಕಾರ ಪಿಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿರುವುದನ್ನು ಅಖಿಲ ಭಾರತ ಹಿಂದೂ ಮಹಾಸಭಾ ಸ್ವಾಗತಿಸುತ್ತದೆ. ಇದು ಹಿಂದುತ್ವಕ್ಕೆ ಸಿಕ್ಕ ಗೆಲುವು ಎಂದು ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹರ್ಷ ವ್ಯಕ್ತಪಡಿಸಿದ್ದಾರೆ....
ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ ಉರ್ಬನ್ ಡಿಸೋಜಾ ನಾಪತ್ತೆಯಾಗಿ ಮೂರು ದಿನ ಕಳೆದಿದೆ. ಆದ್ರೆ ಇದುವರೆಗೂ ಅವರ ಇರುವಿಕೆ ಖಾತ್ರಿ ಪಡಿಸಲು ಮಂಗಳೂರು ಪೊಲೀಸರಿಗೆ ಸಾಧ್ಯವಾಗಿಲ್ಲ. ಮಂಗಳೂರು ನಗರದ ಪಾಂಡೇಶ್ವರ...
ಮಂಗಳೂರು : ಪಿಎಫ್ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್ಐ ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಮಂಗಳೂರಿನಲ್ಲೂ...
ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...
ಬೆಂಗಳೂರು: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...
ಬೆಂಗಳೂರು: ಇತಿಹಾಸಪುರುಷ ಟಿಪ್ಪುಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ ಎಂದು...
ಹಾಸನ: ಕಾಂಗ್ರೆಸ್ನಿಂದ ರಾಜ್ಯದಲ್ಲಿ ಪೇ ಸಿಎಂ ಅಭಿಯಾನ ಆರಂಭವಾಗಿದ್ದು ಇದೀಗ ರಾಜ್ಯವ್ಯಾಪಿಯಾಗಿ ವಿಸ್ತಾರಗೊಳ್ಳುತ್ತಿದ್ದು ಹಾಸನಕ್ಕೂ ಕಾಲಿಟ್ಟಿದೆ. ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡರ ವಿರುದ್ಧವೇ ಪೇ ಎಂಎಲ್ಎ (Pay MLA) ಅಭಿಯಾನ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು : ದೇಶದ ಗಡಿ ಕಾಯುತ್ತಿದ್ದ ಕರ್ನಾಟಕ ಮೂಲದ ಯೋಧನೊಬ್ಬ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದಾನೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ರಾಮದಾಸ್ ಧನರಾಜ್ ಚಂದಾಪುರೆ (35) ಮೃತ ಯೋಧನಾಗಿದ್ದಾನೆ. ಆಮ್ಲಜನಕ ಕೊರತೆ ಮತ್ತು...