ಗದಗ: ಗದಗದ ನರಗುಂದದಲ್ಲಿ ನಾಗರ ಹಾವು ಹಾಗೂ ಶ್ವಾನ ಗುಂಪುಗಳ ನಡುವೆ ಭಯಂಕರ ಕಾಳಗ ನಡೆದಿದೆ. ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಸಂಗಮೇಶ ಕೊಳ್ಳಿಯವರ ಜನಸಂಪರ್ಕ ಕಚೇರಿ ಆವರಣದಲ್ಲಿ ನಡುರಾತ್ರಿ ಬೃಹತ್ ನಾಗರ ಹಾವು ಎಂಟ್ರಿ ಕೊಟ್ಟಿತ್ತು....
ರಾಯಚೂರು: ಸ್ನಾನಕ್ಕೆ ತೆರಳಿದ್ದ ಸಹೋದರರಿಬ್ಬರು ನೀರುಪಾಲಾದ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ. ಕೊಪ್ಪರ ಗ್ರಾಮದ ರಜಾಕ್ ಮುಲ್ಲಾ ಉಸ್ಮಾನ್(35), ಮೌಲಾಲಿ ಉಸ್ಮಾನ್ (32)...
ತಿರುಪತಿ: ಮುಸ್ಲಿಂ ಸಮುದಾಯದ ಕುಟುಂಬವೊಂದು ತಿರುಪತಿ ದೇವಸ್ಥಾನಕ್ಕೆ ನಿನ್ನೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಿದೆ. ತಿರುಪತಿ ವೆಂಕಟೇಶನ ಪರಮ ಭಕ್ತರಾಗಿರುವ ಚೆನ್ನೈ ಮೂಲದ ಮುಸ್ಲಿಂ ದಂಪತಿಗಳಾದ ಅಬ್ದುಲ್ ಘನಿ ಮತ್ತು ಅವರ ಪತ್ನಿ ಸುಬೀನಾ ಬಾನು...
ಬೆಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಂತರ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ಗೆ ದ.ಕ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಮುತಾಲಿಕ್ ಸಲ್ಲಿಸಿದ್ದ...
ಕಾರವಾರ: ಬ್ಯಾಂಕ್ ಅಧಿಕಾರಿಯೋರ್ವ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತ ಆರೋಪಿ. ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ...
ಕಾರವಾರ: ಮೀನುಗಾರಿಕಾ ಜಟ್ಟಿಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾದ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲ ಎಂಬಲ್ಲಿ ಬೋಟ್ ಮಾಲೀಕರಿಗೆ ಅಂದಾಜು 50 ಲಕ್ಷ ರೂ. ಹಾನಿ...
ಶಿವಮೊಗ್ಗ: ದೇಶದಲ್ಲಿ ನಿಷೇಧಿತವಾಗಿರುವ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಆರೋಪಿಗಳ ಮೇಲೆ ಬಲೆ ಬೀಸಿದೆ. ಇಬ್ಬರನ್ನು ಈಗಾಗಲೇ ಬಂಧಿಸಿದ್ದು ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಮಂಗಳೂರಿನ ಮಾಜ್...
ನವದೆಹಲಿ: ಕರ್ನಾಟಕದ ಅಥ್ಲೀಟ್ ಮಂಗಳೂರು ಮೂಲದ ಎಂ.ಆರ್. ಪೂವಮ್ಮ ಅವರಿಗೆ ಆ್ಯಂಟಿ ಡೋಪಿಂಗ್ ಅಪೀಲ್ ಪ್ಯಾನಲ್ ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. 32 ವರ್ಷದ ಪೂವಮ್ಮ ಅವರು ಕಳೆದ ವರ್ಷ ಫೆಬ್ರುವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ...
ಮೈಸೂರು: ಪಾರ್ಸಲ್ ಕೊಡುವ ನೆಪದಲ್ಲಿ ಒಂಟಿ ಮಹಿಳೆಯನ್ನು ಕೈ ಕಾಲು ಕಟ್ಟಿಹಾಕಿ ಹಗಲು ದರೋಡೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ರಾಮಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ರಾಮಸ್ವಾಮಿ ಬಡಾವಣೆಯಲ್ಲಿ ವಾಸವಾಗಿರುವ ದಾಕ್ಷಾಯಿಣಿ ಎಂಬವರ...
ಬೆಂಗಳೂರು : ಬಿಗ್ ಬಾಸ್ OTT 42 ದಿನಗಳ ಆಟಕ್ಕೆ ತೆರೆಬಿದ್ದಿದೆ. ಅಭಿಮಾನಿಗಳ ಪ್ರೀತಿ ಮತ್ತು ವೋಟ್ನಿಂದ್ ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಜೊತೆಗೆ ಬಿಗ್ ಬಾಸ್...