ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ. ಕೆಎಂಎಫ್ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ...
ಬೆಂಗಳೂರು: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್ ಅವರು ಸಿಲಿಕಾನ್...
ಹೊಸಪೇಟೆ (ವಿಜಯನಗರ): ಗಣಪನ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಗರದ ತುಂಗಭದ್ರಾ ಜಲಾಶಯ ಸಮೀಪದ ಪವರ್ ಕಾಲುವೆ ಬಳಿ ನಡೆದಿದೆ. ಟಿ.ಬಿ. ಡ್ಯಾಂ ನಿವಾಸಿ ಅಶೋಕ...
ಚೆನ್ನೈ: ಮದುವೆಯಾದ ನಂತರ ಗಂಡು ಸ್ನೇಹಿತರೊಂದಿಗೆ ಕಳೆಯುವುದು ಕಡಿಮೆ. ಕಾರಣಗಳು ಹಲವಾರು. ಇದಕ್ಕೆ ಕಡಿವಾಣ ಹಾಕಲು ವರನ ಸ್ನೇಹಿತರು ಮದುವೆ ದಿನದಂದು ಉಡುಗೊರೆ ಬದಲಿಗೆ ವಧುವಿನ ಬಳಿ ಬಾಂಡ್ ಪೇಪರ್ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ. ಹೌದು.. ವರನ...
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ‘ಮೈಸೂರು ದಸರಾ’ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ...
ಬೆಂಗಳೂರು: ಹಣದ ಆಸೆ ತೋರಿಸಿ ಬಾಲಕಿಯನ್ನು ಪುಸಲಾಯಿಸಿ 14 ವಯಸ್ಸಿನ ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡಿರುವ ಆರೋಪದಡಿ 45 ವರ್ಷದ ವ್ಯಕ್ತಿಯೊಬ್ಬನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುಪ್ರಸಾದ್ (45) ಬಂಧಿತ ಆರೋಪಿ....
ಬೆಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ...
ತುಮಕೂರು: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮುಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮುಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಯೊಬ್ಬರು...
ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ...
ಹುಬ್ಬಳ್ಳಿ: ಚೆಕ್ನಲ್ಲಿ ಕನ್ನಡ ಭಾಷೆ ಬಳಸಿದ್ದಕ್ಕೆ ಗ್ರಾಹಕನಿಗೆ ದಂಡ ಹಾಕಿ ಚೆಕ್ ಅಮಾನ್ಯ ಮಾಡಿದ ಭಾರತೀಯ ಸ್ಟೇಟ್ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 85,177 ರೂ. ದಂಡ ವಿಧಿಸಿದೆ. ಧಾರವಾಡದ ಕಲ್ಯಾಣ...