ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾದ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ಗೆ ವಿಶೇಷ ನ್ಯಾಯಾಲಯವು ಶನಿವಾರ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಅವರ ಅರ್ಜಿ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ ಅಡಿ...
ಸಾಗರ: ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೊಳಗಾದ ಯುವಕ. ಗ್ಯಾಸ್ಬಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು...
ರಾಮನಗರ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್...
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ವಾರ 6 ಹಾಗೂ...
ಮಂಗಳೂರು : ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಿ ಮೋದಿಯ ಕಾರ್ಯಕ್ರಮ ಅತ್ಯದ್ಭುತ ಯಶಸ್ಸನ್ನು ಪಡೆದುಕೊಂಡಿದ್ದು 2 ಲಕ್ಷಕ್ಕೂ ಹೆಚ್ಚು ಜನರು ಸರ್ಕಾರಿ ಪ್ರಯೋಜಿತ ಕಾರ್ಯಕ್ರಮವಾದರೂ ಪಾಲ್ಗೊಂಡು ದಾಖಲೆ ನಿರ್ಮಾಣಮಾಡಿದ್ದಾರೆ. ಕರಾವಳಿಗೆ ಪ್ರಧಾನಿ ಮೋದಿಯ ಈ ಭೇಟಿಯಿಂದ...
ಚಿತ್ರದುರ್ಗ: ಪೋಕ್ಸೋ ಕೇಸ್ನಲ್ಲಿ ಪ್ರಮುಖ ಬಂಧಿತ ಆರೋಪಿ ಮುರುಘಾ ಮಠದ ಶಿವಮೂರ್ತಿ ಅವರನ್ನು ಇಂದು ಡಿವೈಎಸ್ಪಿ ನೇತೃತ್ವದಲ್ಲಿ ತೀವ್ರ ವಿಚಾರಣೆ ನಡೆಯುತ್ತಿದೆ. ಚಿತ್ರದುರ್ಗದ ಡಿವೈಎಸ್ಪಿ ನೇತೃತ್ವದಲ್ಲಿ ಕಳೆದ ಮೂರು ಗಂಟೆಗಳಿಂದ ತೀವ್ರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ...
ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೇರೆದಿರುವ ಘಟನೆ ನಡೆದಿದೆ. ಶಾಸಕರು ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಳೆ ಘಟನೆ ನಡೆದಿದೆ. ಅಧಿಕಾರಿಗಳ...
ಮಂಗಳೂರು: ಕಬಡ್ಡಿ, ಖೋಖೋ, ಕುಸ್ತಿ ಕ್ರೀಡೆಗಳಂತೆ ಇನ್ನು ಮುಂದೆ ಕಂಬಳ ಕೂಡಾ ತುಳುನಾಡಿನಲ್ಲಿ ಗ್ರಾಮೀಣ ಕ್ರೀಡೆಯ ಪಟ್ಟಿಗೆ ಸೇರ್ಪಡೆಯಾಗಲಿದೆ. ಎತ್ತಿನಗಾಡಿ ಓಟ ಮತ್ತು ಕೋಣಗಳ ಓಟಗಳನ್ನು ಗ್ರಾಮೀಣ ಕ್ರೀಡಾಕೂಟಕ್ಕೆ ಸೇರ್ಪಡೆಗೊಳಿಸಲಾಗಿದೆ, ಈ ಬಗ್ಗೆ ಸರಕಾರದ ಅಧಿಕೃತ...
ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮುರುಘಾ ಮಠಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದು ಪೊಲೀಸರು ಅವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದ ಕಾರಣಕ್ಕೆ ಆರೋಪ ಕೇಳಿಬಂದ...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು ಕರಾವಳಿ ನಗರಿ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಇಂದು ಅಪರಾಹ್ನ ನಡೆಯುವ ಕಾರ್ಯಕ್ರಮದ ಯಶಸ್ಸಿಗೆ ನವಮಂಗಳೂರು ಬಂದರು ಪ್ರಾಧಿಕಾರ ಮತ್ತು ಎಂಆರ್ಪಿಎಲ್ ಸಹಯೋಗದಲ್ಲಿ...