ಚಿತ್ರದುರ್ಗ : ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಶ್ರೀಗಳ ವಿರುದ್ಧ ಪೊಕ್ಸೊ (POCSO) ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ಉಪಕುಲಪತಿ ಪ್ರೊ. ಬಿ.ಶೇಖ್ ಅಲಿ (98) ಇಂದು ಮೈಸೂರಿನಲ್ಲಿ ನಿಧರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದ ಪ್ರೊ. ಬಿ.ಶೇಖ್ ಅಲಿ ಇತಿಹಾಸ ತಜ್ಞರಾಗಿದ್ದರು. ಮೈಸೂರು ವಿವಿಯ ವಿದ್ಯಾರ್ಧಿಯಾಗಿದ್ದ ಅವರು ಅದೇ ಕಾಲೇಜಿನಲ್ಲಿ...
ಮಂಗಳೂರು: ಪ್ರಧಾನಿ ಮೋದಿ ಕರಾವಳಿ ನಗರಿ ಮಂಗಳೂರಿಗೆ ಆಗಮಿಸುವುದನ್ನು ವಿಪಕ್ಷ ನಾಯಕ , ಕಾಂಗ್ರೆಸ್ ಶಾಸಕ ಯು ಟಿ. ಖಾದರ್ ಸ್ವಾಗತಿಸಿದ್ದಾರೆ. ಆದ್ರೆ ಇದಕ್ಕಾಗಿ ಸರ್ಕಾರಿ ಯಂತ್ರವನ್ನೇ ದುರುಪಯೋಗ ಪಡಿಸಿದ್ದಕ್ಕೆ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಮೋದಿ...
ಅಥಣಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ. ಅದೃಷ್ಟವಶಾತ್ ಸವದಿ ಪ್ರಾಣಾಪಾಯದಿಂದ ಪಾರಾದ ಘಟನೆ ಹಾರೋಗೇರಿ ಪಟ್ಟಣದಲ್ಲಿ ನಡೆದಿದೆ. ಈ ಕಾರಿನಲ್ಲಿ ಸವದಿ ಸೇರಿದಂತೆ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ...
ಬೆಂಗಳೂರು: ಹೊಸ ಹುದ್ದೆ ತೋರಿಸದೆ ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ವರ್ಗಾವಣೆ ಮಾಡುವ ರಾಜ್ಯ ಸರ್ಕಾರದ ಧೋರಣೆಗೆ ಕರ್ನಾಟಕ ಹೈಕೋರ್ಟ್ ಕಿಡಿಕಾರಿದ್ದು, ವರ್ಗಾವಣೆ ಆದೇಶ ಹೊರಡಿಸಿದಾಗ ಕಡ್ಡಾಯವಾಗಿ ಅಧಿಕಾರಿಗಳಿಗೆ ಹೊಸ ಹುದ್ದೆ ತೋರಿಸಬೇಕು ಎಂದು ಮಹತ್ವದ ತೀರ್ಪು...
ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ...
ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ . ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ದೋಣಿ...
ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್ಎಎಲ್...
ಬೆಂಗಳೂರು: ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ (ಎನ್ಡಿಪಿಎಸ್) ಕಾಯಿದೆಯಡಿ ಭಾಂಗ್ ಅನ್ನು ನಿಷೇಧಿತ ಮಾದಕ ಪದಾರ್ಥ ಅಥವಾ ಪಾನೀಯ ಎಂಬುದಾಗಿ ಘೋಷಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜು.1 ರಂದು 29 ಕೆ.ಜಿ ಭಾಂಗ್...
ದೇವನಹಳ್ಳಿ: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಅಕ್ರಮವಾಗಿ ತರಲಾಗಿದ್ದ ನಕ್ಷತ್ರ ಆಮೆಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಅದನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ನೀಡಲಾಗಿದೆ. ಆಗಸ್ಟ್ 27 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...