ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ ಕಡಿಮೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ’...
ಬೆಂಗಳೂರು: 2018ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿಯವರು ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದ್ದು, ಮಡಿಕೇರಿ ಮಂಗಳೂರು ರಸ್ತೆಯ 10ನೇ ಮೈಲಿ ರಸ್ತೆಗೆ ಮಣ್ಣು ಕುಸಿದಿದೆ. ಕೊಡಗಿನ ಗಡಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೊಯನಾಡು, ಚೆಂಬು ಗ್ರಾಮದಲ್ಲಿ ಹಲವು ಮನೆಗಳಿಗೆ...
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗುರು ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ’ಯು 1 ಲಕ್ಷ ರೂ ನಗದು ಒಳಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು: ಭಾನುವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಮನಗರದಲ್ಲಿ ಭಾರಿ ಹಾನಿಯಾಗಿದೆ. ಈ ಮಧ್ಯೆ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ತೆರಳಿ ವೀಕ್ಷಣೆ ನಡೆಸಿದ್ದಾರೆ. ಸಿಎಂಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಸಾಥ್ ನೀಡಿದ್ದಾರೆ....
ಚಿತ್ರದುರ್ಗ: ಪೋಕ್ಸೋ ಪ್ರಕರಣ ಆರೋಪಿ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರು ಇದೀಗ ಮಠಕ್ಕೆ ಆಗಮಿಸಿದ್ದಾರೆ. ಮಠಕ್ಕೆ ಬಂದ ಸ್ವಾಮಿಗಳು ಇಂದು ಭಕ್ತರಿಗೆ ದರ್ಶನ ನೀಡಿದ್ದಾರೆ. ಈ ವೇಳೆ ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಯಾರೂ...
ಹಾವೇರಿ: ರಾಜ್ಯದ ಪ್ರತಿಷ್ಠಿತ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರೆನ್ನಲಾದ ಸ್ವಾಮೀಜಿಯನ್ನು ಹಾವೇರಿ ಜಿಲ್ಲೆಯ ಬಂಕಾಪುರ...
ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು. ನಳಿನ್ ಕುಮಾರ್ ಕಟೀಲ್...
ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈಗ 50,000 ರೂ. ಹಾಗೂ 1...