ಕಲಬುರಗಿ: ಹೊಲದ ಹತ್ತಿರ ಮಲಗಿದ್ದ ಮಹಿಳೆಯೋರ್ವರ ಮೇಲೆ ನಾಗರಹಾವು ಹೆಡೆ ಎತ್ತಿ ಕುಳಿತ ಘಟನೆ ಕಲಬುರಗಿಯ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯಲೆಂದು ಮಲಗಿದ್ದ ಭಾಗಮ್ಮ ಎಂಬ ಮಹಿಳೆಯ ಮೇಲೆ ಹತ್ತಿದ...
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ, ಮರು ಪರಿಷ್ಕರಣೆಯಾದರೂ ವಿವಾದಗಳು ತಣ್ಣಗಾಗುತ್ತಿಲ್ಲ. ಈಗ ಸಾವರ್ಕರ್ನ್ನು ಅಗತ್ಯಕ್ಕಿಂತ ಹೆಚ್ಚಾಗಿ ವರ್ಣಿಸಿ ಶಾಲಾ ಪಠ್ಯದಲ್ಲಿ ಸೇರಿಸಿರುವುದು ಬೆಳಕಿಗೆ ಬಂದಿದೆ. ‘ಕಾಲವನ್ನು ಗೆದ್ದವರರು’ ಎಂಬ ಪಠ್ಯದಲ್ಲಿ ಸಾವರ್ಕರ್ ದೇಶಭಕ್ತಿಯನ್ನು ವರ್ಣಿಸುವಾಗ ‘ಬ್ರಿಟಿಷರು...
ಮೈಸೂರು : ನಗರದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರು ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ವ್ಯಕ್ತವಾಗಿದ್ದು, ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ....
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ‘ಜಿ’ ಕೆಟಗರಿ ನಿವೇಶನ ಹಂಚಿಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ಗಮಿತ ಆಯುಕ್ತ ಎಂ.ಬಿ ರಾಜೇಶಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ....
ಮೈಸೂರು: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನ ಸಿದ್ದರಾಮಯ್ಯನ ಹುಂಡಿ ಗ್ರಾಮದ ನಿವಾಸಿಯಾಗಿದ್ದ ರಾಮೇಗೌಡ ಅವರು (67) ಕೃಷಿಕರಾಗಿದ್ದು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ....
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಕೆ.ಜಿ.ಎಫ್ ಖ್ಯಾತಿಯ ಹರೀಶ್ ರಾಯ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇದೀಗ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಮೊರೆ ಹೋಗಿದ್ದಾರೆ. ತನ್ನ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ ‘‘ಕೆಜಿಎಫ್...
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ. ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ...
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಹಿಂದೂ ಪರ ಸಂಘಟನೆಗಳು ಅವಕಾಶ ಕೇಳುತ್ತಿರುವ ನಡುವೆಯೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದೊಂದು ಆಟದ ಮೈದಾನವಾಗಿದ್ದು, ಪಕ್ಷಕಾರರು ಯಥಾಸ್ಥಿತಿ ಕಾಪಾಡಬೇಕು. ರಮ್ಜಾನ್ ಮತ್ತು...
ಬೆಳಗಾವಿ: ಪತ್ನಿಯ ಸಾವಿನಿಂದ ಮನನೊಂದು ಗಂಡನೋರ್ವ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಶರಣಾದ ವ್ಯಕ್ತಿ....