ಚೆನೈ : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿ ನಾಗರಾಜ್ ಹೃದಯಾಘಾತ ಬಲಿಯಾಗಿದ್ದಾರೆ. 45 ವರ್ಷದ ಅವರು ಕೆಲ ಸಿನಿಮಾಗಳನ್ನಷ್ಟೇ ನಿರ್ದೇಶಿಸಿದ್ದರು. ಆದರೆ ಆ ಚಿತ್ರಗಳ ಮೂಲಕವೇ ತಮಿಳುನಾಡಿನ ಜನಪ್ರಿಯ ನಿರ್ದೇಶಕರ ಸಾಲಿನಲ್ಲಿ ಸೇರಿದ್ದರು. ಇದೀಗ...
ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ...
ತುಮಕೂರು: ಕ್ರೂಸರ್ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಕಾರಣ 9ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತುಮುಕೂರಿನ ಶಿರಾ ಸಮೀಪ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮಾನ್ವಿ ತಾಲ್ಲೂಕಿನ ಸುಜಾತಾ (25), ಲಕ್ಷ್ಮಿ 913), ವಿನೋದ್ (3),...
ಬೆಂಗಳೂರು: ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯ ಕುತ್ತಿಗೆ ಸೀಳಿ ಪತಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಸಿ ಪಾಳ್ಯದಲ್ಲಿ ನಡೆದಿದೆ. ನ್ಯಾನ್ಸಿ ಪ್ಲೋರಾ(29) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ....
ಬಳ್ಳಾರಿ: ಬೈಕ್ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತ ಪಟ್ಟ ದಾರುಣ ಘಟನೆ ನಗರದ ಕೌಲಬಜಾರ್ ಪ್ರದೇಶಕ್ಕೆ ಹೋಗುವ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ. ಮೂರಾರ್ಜಿ ದೇಸಾಯಿ ಶಾಲೆಯ ಶಿಕ್ಷಕ...
ತುಮಕೂರು: ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದದು, ಇದರಲ್ಲಿ ಐವರು ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ಹೀಗಾಗಿ, ಉಳಿದಿದ ಕುಟುಂಬಸ್ಥರು ತಮ್ಮ ಹೊಲಗದ್ದೆಗೆ ಹೋಗಲು...
ಬೆಳಗಾವಿ: ಮಾನಸಿಕ ಅಸ್ವಸ್ಥ ಯುವಕನೋರ್ವನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೇ ಆತ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ...
ಜಯಪುರ: ಟೀ ಪ್ಲಾಂಟೇಷನ್ ಸೇರಿ ಕಾಡಂಚಿನ ನಿವಾಸಿಗಳಿಗೆ ಕಾಟ ಕೊಡುತ್ತಿದ್ದ ಗಂಡಾನೆಯನ್ನು ಹೆಣ್ಣಾನೆ ಮೂಲಕ ಹನಿಟ್ರ್ಯಾಪ್ ಮಾಡಿಸಿದ್ರೂ ಒಂದು ರಾತ್ರಿ ಕಳೆದು ಎಸ್ಕೇಪ್ ಆಗಿದೆ. ಮೇಗುಂದಾ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಎಲೆಮಡಿಲು ಬಳಿಯ ಬಾಲನೂರ್...
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಫೊಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45)...
ಬೆಂಗಳೂರು: ಗಣೇಶ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ಕಾರ್ಯಕ್ರಮದ ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ...