ಮಂಗಳೂರು: ‘ಸಿದ್ದರಾಮಯ್ಯ ಸಮಾಜವಾದಿ ಚಿಂತನೆಯಿಂದ ಬಂದವರು. ದೇವರು ದಿಂಡರನ್ನು, ರಾಷ್ಟ್ರವನ್ನು ನಂಬದ ಅವರೊಬ್ಬ ನಾಸ್ತಿಕವಾದಿ ಕಾಂಗ್ರೆಸ್ಸಿಗ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಪ್ರತಿ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನಾ ರ್ಯಾಲಿಯನ್ನು ಮುಂದೂಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಇಂದು...
ಬೆಂಗಳೂರು: ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ. ಎಸಿಬಿ ರಚನೆ ಮಾಡಿ 2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಮಹತ್ವದ ಆದೇಶ...
ಬೆಂಗಳೂರು: ಮಸೀದಿಗಳ ಧ್ವನಿವರ್ಧಕಗಳ ಮೂಲಕ ಕೂಗುವ ಆಜಾನ್ನಲ್ಲಿರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಬೆಂಗಳೂರಿನ ಚಂದ್ರಶೇಖರ್ ಆರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ...
ಕೊಡಗು: ಆ.26ರಂದು ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ...
ಕಲಬುರಗಿ: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ನಿರ್ವಹಿಸುವುದಕ್ಕೆ ಹಲವಾರು ಮಂದಿಗೆ ಅರ್ಹತೆ ಇರಬಹುದು. ಆದರೆ ನಮ್ಮ ಪಕ್ಷ ಒಂದು ವೇಳೆ ಆ ಜವಾಬ್ದಾರಿ ನನಗೆ ನೀಡಿದರೆ ಸಮರ್ಥವಾಗಿ ನಿಭಾಯಿಸಲು ಸಿದ್ಧ ಎಂದು ಇಂಧನ ಖಾತೆಯ ಹಾಗೂ ದಕ್ಷಿಣ...
ಬೆಂಗಳೂರು: ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿಯನ್ನು ನಗರದ ವಿಶೇಷ ಕೋರ್ಟ್, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಬಿಲ್ಡರ್ ಸುಬ್ಬರಾಜು ಅವರನ್ನು 2001ರ ಜನವರಿ 5ರಂದು ಬಿಲ್ಡರ್ ಸುಬ್ಬರಾಜು...
ಪುದುಚೇರಿ: ಪುದುಚೇರಿ ಕಾಂಗ್ರೆಸ್ ಉಸ್ತುವಾರಿ, ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಕಾರಿಗೆ ಪುದುಚೇರಿ ಕಾಂಗ್ರೆಸ್ ಕಾರ್ಯಕರ್ತರೇ ಸುತ್ತುವರಿದು ಗಲಾಟೆ ಮಾಡಿದ ಘಟನೆ ನಡೆದಿದ್ದು, ಈ ಹಿನ್ನೆಲೆ 5 ಕೈ ಕಾರ್ಯಕರ್ತರನ್ನು ಅಮಾನತು ಮಾಡಿ...
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ಇಂದು ನಿಧನಾರದರು. ಸೋಮವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ...
ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯನ್ನು ಸಲ್ಮಾ ಭಾನು ಎಂದು ಗುರುತಿಸಲಾಗಿದೆ. ಸಂತ್ರಸ್ತ ಜಗನ್ನಾಥ ಶೆಟ್ಟಿ ಘಟನೆ ವಿವರ ಕಳೆದ...