ವಿಶೇಷ ವರದಿ ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು...
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6 ತಿಂಗಳು ಸಾದಾ...
ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ‘ಕಾಡುಕುದುರೆ’ ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು. ಅನಾರೋಗ್ಯದ...
ಬೆಂಗಳೂರು: ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ...
ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು ಕುಟುಂಬ ಸಮೇತವಾಗಿ...
ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ. ತೀರ್ಥಹಳ್ಳಿಯ ನಾಲೂರಿನಲ್ಲಿ...
ಮಂಗಳೂರು: ಸೈಕೋ ಕಿಲ್ಲರ್ ಪ್ರವೀಣ್ ವಾಮಂಜೂರು ಬಿಡುಗಡೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಕರೆದು ಚರ್ಚಿಸುತ್ತೇನೆ ಎಂದು ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ಬೆಳಗ್ಗೆ ಅಪರಾಧಿ ಪ್ರವೀಣ್ ವಾಮಂಜೂರುನನ್ನು ಬಿಡುಗಡೆ ಮಾಡದಂತೆ...
ಚಿಕ್ಕಮಗಳೂರು: ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ...
ಶಿವಮೊಗ್ಗ: ಪಿಯುಸಿ ಓದುತ್ತಿದ್ದ ಬಾಲಕಿಯ ಮದುವೆ ಮಾಡಿಸಿದ್ದ ಸಂಬಂಧಿಕರು, ಮದುವೆಯ ಗಂಡು, ಪೋಟೋಗ್ರಾಫರ್, ಅಡುಗೆ ಭಟ್ಟ ಹಾಗೂ ಪುರೋಹಿತರ ಮೇಲೆ ಪ್ರಕರಣ ದಾಖಲಾಗಿದೆ. ಜುಲೈ 31 ರಂದು ಶಿವಮೊಗ್ಗದ ಸಂತೆಕಡೂರಿನ ಬಾಲಸುಬ್ರಮಣ್ಯ ದೇವಾಲಯದಲ್ಲಿ ಮದುವೆ ನಡೆದಿತ್ತು....