ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮಂಗಳೂರಿನ ಸ್ಥಳೀಯರೇ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...
ನ್ಯೂಯಾರ್ಕ್: ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದಿದೆ. ಭಾರತದ ಉತ್ತರ ಪ್ರದೇಶ ಮೂಲದ ಮಂದೀಪ್ ಕೌರ್ ಮೃತ ದುರ್ದೈವಿ. ಇವರು ಗಂಡ ಮತ್ತು ಅತ್ತೆ -ಮಾವ ಹಿಂಸೆ ನೀಡುತ್ತಿದ್ದಾರೆ...
ವಾರಣಾಸಿ: ಶ್ರೀ ಕ್ಷೇತ್ರ ವಾರಣಾಸಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಇಬ್ಬರು ವ್ಯಕ್ತಿಗಳಿಗೆ ಎಚ್ಐವಿ ಸೋಂಕು ತಗುಲಿದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕಳಪೆ ಗುಣಮಟ್ಟದ ಟ್ಯಾಟೂ ಪಾರ್ಲರ್ಗಳಿಗೆ ಸ್ಥಳೀಯ ಆಡಳಿತ ಎಚ್ಚರಿಕೆಯನ್ನು ನೀಡಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಪ್ರವಾಹ...
ಮಂಗಳೂರು: ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್ಡಿಆರ್ಎಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ವಿರೋಧಪಕ್ಷ ಉಪನಾಯಕ ಯು.ಟಿ...
ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ 60 ವರ್ಷದ ಮುದುಕನಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ...
ಮಂಡ್ಯ: ನಾಗಮಂಗಲ ತಾಲೂಕು ಹಾಲತಿ ಗ್ರಾಮದಲ್ಲಿ 374 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದೆ. ಈ ಪ್ರದೇಶವನ್ನು ಯಾವುದೇ ಇಲಾಖೆಗೂ ವರ್ಗಾವಣೆ ಮಾಡಿಲ್ಲ. ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ. ವಿವಾದವೇ ಇಲ್ಲದ ಅರಣ್ಯ ಜಮೀನಿಗೆ ಜಂಟಿ ಸರ್ವೆ ಮಾಡಿಸುವ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸೋಮವಾರ ಸುರಿದ ಭಾರಿ ಮಳೆ ನಾಡದೋಣಿ ಮೀನುಗಾರರ ಬದುಕನ್ನೆ ಕಸಿದುಕೊಂಡಿದೆ. ಆದಾಯಕ್ಕೆ ಆಧಾರವಾಗಿದ್ದ ದೋಣಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು ಬಡ ಮೀನುಗಾರರು ದಿಕ್ಕು ತೋಚದಂತಾಗಿದ್ದಾರೆ. ಈ ಬಾರಿ ಮಳೆಗಾಲ...
ಮಂಡ್ಯ: ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಕೊಂದು, ಹೆಣ ಬೈಕ್ನಲ್ಲಿ ತೆಗೆದುಕೊಂಡು ಹೋಗಲು ಕಷ್ಟವಾಗುತ್ತದೆ ಎಂದು ದೇಹವನ್ನು ಎರಡು ತುಂಡರಿಸಿ ಸೊಂಟದ ಭಾಗವನ್ನು ಮಾತ್ರ ನಾಲೆಗೆ ಎಸೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಚಿತ್ರನಟ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ತೋಟಗಾರಿಕೆ ಇಲಾಖೆ...