ಶಿವಮೊಗ್ಗ: ಮದುವೆಗೆ 13 ದಿನಗಳು ಬಾಕಿ ಇರುವಾಗ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. ಎಂಕಾಂ ಪದವಿ ಪಡೆದಿದ್ದು, ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದ ಚೈತ್ರ (26) ಮೃತ...
ಕಲಬುರಗಿ: 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯ ಆಳಂದದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಈ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ದಪ್ಪ...
ಬೆಂಗಳೂರು: ನಗರದ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಮತ್ತು ಟೆಕ್ನಾಲಜಿ ಸೆಂಟರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದರು....
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಬಿಳುಕೊಪ್ಪದಲ್ಲಿ ನಡೆದಿದೆ. ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಅಧೀಕ್ಷ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗುರುವಾರ...
ಮಂಗಳೂರು: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ...
ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತ್ ಎಲಿಮಿನೇಟ್ ಆಗುವ ಮೊದಲು ನಮ್ರತಾ ಹಾಗೂ ಸ್ನೇಹಿತ್ ತುಂಬಾ ಆತ್ಮೀಯರಾಗಿ ಇದ್ದರು. ಬಳಿಕ ಸ್ನೇಹಿತ್ ಎಲಿಮಿನೇಟ್ ಆದ ಬಳಿಕ ನಮ್ರತಾ ಕಾರ್ತಿಕ್ ಜೊತೆ ಒಡನಾಟ ಬೆಳೆಸಿದರು. ಮತ್ತೇ ಎಲಿಮಿನೇಟ್ ಆದ...
ಬಿಗ್ ಬಾಸ್ ಮನೆಯಲ್ಲಿ ಪ್ರತಿಸಲ ವಾರದ ಕೊನೆಗೆ ಎಲಿಮಿನೇಷನ್ ಪ್ರಕ್ರಿಯೇ ಮಾಡುತ್ತಾರೆ ಆದರೆ ಈ ವಾರ ವಾರದ ಮಧ್ಯೆ ಒಬ್ರು ಸ್ಪರ್ಧಿ ಮನೆಯಿಂದ ಹೊರ ಬಂದಿದ್ದಾರೆ. ಕಳೆದ ವಾರದಲ್ಲಿ ತುಕಾಲಿ ಸಂತೋಷ್ ಮತ್ತು ವರ್ತೂರು ಪ್ರಕಾಶ್...
ಬೆಳಗಾವಿ : ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿ...
ವಿಜಯನಗರ: ಯುವಕನೋರ್ವ ಮದುವೆಯಾಗಲು ಯಾರೂ ಹೆಣ್ಣು ಕೊಡ್ತಿಲ್ಲ ಎಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ನಡೆದಿದೆ. ಗುಡೇಕೋಟೆ ನಿವಾಸಿ ಮಧುಸೂಧನ್ (26) ಮೃತ ಯುವಕ ಎಂದು ತಿಳಿದು...
ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...