ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ದಲ್ಲಿ ಮೇಘ ಸ್ಪೋಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಪ್ರಸ್ತುತ ಎರಡು ಜೀವ ಹಾನಿಗಳಾಗಿದ್ದು ನೂರಾರು ಎಕರೆ ತೋಟಗಳು ಹಾನಿಗೊಂಡಿವೆ. ಬಾರಿ ಮಳೆಯ ಕಾರಣ ನಾಡಿ...
ಮಂಗಳೂರು: ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ....
ಮಂಗಳೂರು/ಉಡುಪಿ : ಮೀನಿನ ಸಂತಾನೋತ್ಪತ್ತಿ ಹಿನ್ನೆಲೆಯಲ್ಲಿ ಮಳೆಗಾಲದ ಎರಡು ತಿಂಗಳ ನಿಷೇಧದ ಬಳಿಕ ರಾಜ್ಯದ ಕರಾವಳಿಯಲ್ಲಿ ಮೀನುಗಾರಿಕೆ ಋತು ಇಂದಿನಿಂದ ( ಆ.1) ಆರಂಭಗೊಂಡಿತು. ಲಂಗರು ಹಾಕಿ ದಡ ಸೇರಿದ್ದ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ಗಳು...
ಉಡುಪಿ : ಮಣಿಪಾಲದ ಪೈ ಕುಟುಂಬದ ಹಿರಿಯ, ‘ಉದಯವಾಣಿ’ ಸಂಸ್ಥಾಪಕ, ಟಿ. ಮೋಹನದಾಸ್ ಪೈ (89) ಅಸೌಖ್ಯದಿಂದ ಇಂದು ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ,...
ಉಡುಪಿ : ಬಜರಂಗದಳದ ಸಂಚಾಲಕರಾದ ಸುಧೀರ್ ಸೋನು ಅವರು ಜೀವ ಬೆದರಿಕೆಯ ಹಿನ್ನೆಲೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸುಧೀರ್ ಮನೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ನಿಮ್ಮ ಬಳಿ ಮಾತನಾಡಲಿದೆ, ನಿಮ್ಮನ್ನು ಆಸಿಫ್...
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಅವರನ್ನು ತಡೆದ ಘಟನೆ ಬೆಂಗಳೂರಿನಲ್ಲಿ...
Breaking News *†******* ದ.ಕ.: ಇಂದು ಶಾಲೆಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ....
ಬೆಂಗಳೂರು: ‘ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂತರ್ರಾಜ್ಯ ಲಿಂಕ್ ಹಿನ್ನೆಲೆ NIA ಗೆ ಹಸ್ತಾಂತರ ಮಾಡುತ್ತೇವೆ’ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೇರಳದ ಗಡಿಯಲ್ಲಿ ಸಿಸಿ ಕ್ಯಾಮೆರಾ...
ಮಂಗಳೂರು: ಸುರತ್ಕಲ್ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಡಿಜಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಕರೆಯಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಮಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಸಿದ್ದರಾಮಯ್ಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ...
ಮಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ಮುಖ್ಯಮಂತ್ರಿ ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಮತ್ತೊಂದು ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸುಳ್ಯದಲ್ಲಿ...