ಬೆಂಗಳೂರು: ನಿನ್ನೆಯಷ್ಟೇ ರಾಜಕೀಯ ನಿವೃತ್ತಿ ಘೋಷಿಸಿ, ಪುತ್ರ ವಿಜಯೇಂದ್ರಗಾಗಿ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯುಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಇಂದು ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ...
ಬೆಂಗಳೂರು: ಕಾಂಗ್ರೆಸ್ನವರಿಗೆ ಅವರವ್ವ ಸೋನಿಯಾ ಗಾಂಧಿ ಚಿಂತೆಯಾದ್ರೆ ಬಿಜೆಪಿಯವರಿಗೆ ಅವರಪ್ಪ ಮೋದಿ ಅವರ ಚಿಂತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಚರ್ಚೆ ಬಗ್ಗೆ ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿ, ನಾವು...
ಆನೆಕಲ್: ತಂದೆಯ ವಾಹನಕ್ಕೆ ಸಿಲುಕಿ ತನ್ನದೇ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯಿದೆಯ ಸುಗ್ರೀವಾಜ್ಞೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿ ಇಬ್ಬರು ದುಷ್ಕರ್ಮಿಗಳು ಕಾರಿನ ಗಾಜು ಒಡೆದು 4.5 ಲಕ್ಷ ರೂಪಾಯಿ ಕಳವು ಮಾಡಿರುವ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ಲಕ್ಷ್ಮೀಶ್ ಎಂಬವರ ಕಾರಿನ ಗಾಜು ಒಡೆದು ಹಣ...
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಲಾಡ್ಜ್ ವೊಂದರಲ್ಲಿ ತಂಗಲು ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಬಂದಿದ್ದು, ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಬೈಂದೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ....
ಬೆಂಗಳೂರು: ವಿವಾದಾತ್ಮಕ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕಾರ ಮಾಡಿ, ಈ ಬಗ್ಗೆ ಕೇಂದ್ರಕ್ಕೂ ತಿಳಿಸಲು ಶುಕ್ರವಾರ ನಡೆದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ...
ಶಿವಮೊಗ್ಗ: ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ಹಾಗಾಗಿ ನನ್ನ ಕ್ಷೇತ್ರ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಬಿಎಸ್ವೈ ಇಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ತಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಹೇಳಿದ್ದಾರೆ. ಈ ಕುರಿತು...
ಹಾಸನ: ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆಯಾದ ಹಿನ್ನೆಲೆ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿಘಾಟ್ನಲ್ಲಿ ಇಂದಿನಿಂದ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕೆಲವು ವಾಹನ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ತಕ್ಷಣದಿಂದ ಜಾರಿಗೆ...
ಉಡುಪಿ: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬೆಳಗಾವಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ (36) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿದ್ದು, ಪೊಲೀಸರು ಕೊಲೆ ಅಥವಾ ಆತ್ಮಹತ್ಯೆ ಪ್ರಚೋದನೆಗೆ ಯಾವುದೇ ಪೂರಕ ದಾಖಲೆಗಳಿಲ್ಲ...