ಬೈಂದೂರು : ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್ ನಲ್ಲಿ ಇಂದು ಬುಧವಾರ ಸಂಭವಿಸಿದೆ. ಹೊನ್ನಾವರದಿಂದ...
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು 92 ಮಂದಿ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಳಿಸಿರುವ ಇನ್ಸ್ಪೆಕ್ಟರ್ಗಳ ಹೆಸರು ಇದ್ದಂತಹ ಠಾಣೆ ಮತ್ತು ವರ್ಗಾವಣೆಗೊಂಡಿರುವ ಠಾಣೆಯ ಬಗ್ಗೆ ಆದೇಶದಲ್ಲಿ ನಮೂದಿಸಿದ್ದು ವರ್ಗಾಯಿಸಲಾದ...
ಚಾರ್ಮಾಡಿ: ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು...
ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಶೃಂಗೇರಿ ನ್ಯಾಯಾಲಯ ತೀರ್ಪು ನೀಡಿದೆ. ಶೃಂಗೇರಿ ಹಿಂದೂಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಶೃಂಗೇರಿ ಶ್ರೀ ಮಠದ...
ಹುಬ್ಬಳ್ಳಿ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಜೋಡಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಪ್ರೇಮಿಗಳು ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19) ಮತ್ತು ರಿಕೇಶ್ ಸುರೇಶ...
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು ಇದೀಗ 12 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಮಂಜುನಾಥ್ ಆರ್.- ಚಿತ್ರದುರ್ಗ ಉಪವಿಭಾಗ, ಎಸ್.ಎಚ್.ಸುಬೇದಾರ್-ಕೊಪ್ಪಳ ಉಪವಿಭಾಗ, ವಿ.ಎಲ್.ರಮೇಶ್-ಕೆಜಿಎಫ್ ಉಪವಿಭಾಗ, ಪಿ.ಮುರಳೀಧರ್-ಕೋಲಾರ ಉಪವಿಭಾಗ,...
ಮಡಿಕೇರಿ: ಮಂಗಳೂರಿಗೆ ಹೋಗಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದ ಪರ್ಯಾಯ ರಸ್ತೆಯಲ್ಲೂ ಬಿರುಕು ಮೂಡಿದ್ದು, ಈ ಮಾರ್ಗದಲ್ಲಿ ಖಾಸಗಿ ಮತ್ತು ಭಾರಿ ವಾಹನ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್ಗಳು ಹೊರಚಾಚಿದ್ದರಿಂದ ಇಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಸಮೀಪದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಕಾರು ಸೇವೆಗೆ ಢಿಕ್ಕಿ ಹೊಡೆದು,ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46)...
ಬೆಂಗಳೂರು: ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ...