ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ. ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ ರಸ್ತೆ...
ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ. ಚರಂಡಿಗೆ ಮಣ್ಣು ಬಿದ್ದಿದ್ದರಿಂದ ನೀರು...
ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್ ಹೇಳಿಕೆ ನೀಡಿದ್ದಾರೆ. ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ನಟಿ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ. 1,154 ಮಂದಿ ಡಿಸ್ಚಾರ್ಜ್ ಆಗಿದ್ದು,...
ಸಮಾಜ ಒಡೆಯುತ್ತಿರುವ ಕೆಲಸವನ್ನು ಬೇರಾರೂ ಮಾಡುತ್ತಿಲ್ಲ, ಸ್ವತಃ ನಂಜುಂಡಿಯವರೇ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ವಿಶ್ವಕರ್ಮ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮಂಗಳೂರು : ಕರ್ನಾಟಕ ರಾಜ್ಯದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ, ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ...
ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ....
ಮಂಗಳೂರು: ಅನ್ವರ್ ಮಾಣಿಪ್ಪಾಡಿ ಬಿಜೆಪಿ ಪಕ್ಷದ ಕಾರ್ಯಕರ್ತರೇ ಹೊರತು ಜಂಟಿ ವಕ್ತಾರರಲ್ಲ. ಅವರನ್ನು ಕರೆಸಿ ಅವರಿಗೆ ಆಗಿರುವ ನೋವುಗಳೇನು ಎಂಬ ವಿವರಗಳನ್ನು ಪಡೆಯುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ...
ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ ಹರಿರಾಂ ಶಂಕರ್ ಅವರನ್ನು...
ಕಾಸರಗೋಡು: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳ ನಿವಾಸಿ ವೆಂಕಪ್ಪ ನಾಯ್ಕ(40) ಮೃತಪಟ್ಟ ವ್ಯಕ್ತಿ....