ಕುಮಟಾ : ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಪ್ರವಾಸಿಗರ ಶವ ಉತ್ತರ ಕನ್ನಡದ ಕುಮಟಾದ ಕಾಗಲ್ ಕಡಲತೀರದ ಬಳಿ ಪತ್ತೆಯಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕಿರಣ್, ತೇಜು ಶವ ಪತ್ತೆಯಾಗಿದೆ. ಬೆಂಗಳೂರಿನಿಂದ ಒಟ್ಟು...
ಮಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, 7ನೇ ತರಗತಿಯ ಪಠ್ಯದಲ್ಲಿ ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದ ಪಾಠದಲ್ಲಿ ಈ ಹಿಂದೆ ಇದ್ದ ಕಯ್ಯಾರ ಕಿಂಞಣ್ಣ ರೈ ಹೆಸರನ್ನು...
ಕಲಬುರುಗಿ: ಕುಟುಂಬವೊಂದರ ಮಹಿಳೆಯೊಂದು ಮೃತಪಟ್ಟ ಕಾರಣಕ್ಕೆ ಆ ಕುಟುಂಬದ ಜೊತೆಗೆ ಶವದ ಮುಂದೆ ಕೋತಿಯೊಂದು ಕುಳಿತು ಶೋಕಸಾಗರದಲ್ಲಿ ಭಾಗಿಯಾದ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದ ನಿವಾಸಿ ಶಾಮಲಾ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ....
ಬೆಳಗಾವಿ: ಗಂಟಲಲ್ಲಿ ಲೋಹದ ಶ್ರೀ ಕೃಷ್ಣನ ಮೂರ್ತಿ ಸಿಕ್ಕಿಕೊಂಡು ಪ್ರಾಣಾಪಾಯಕ್ಕೆ ಸಿಲುಕಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮೂರ್ತಿ ಹೊರತೆಗೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತೀರ್ಥ ಸೇವಿಸುವ ವೇಳೆ ತೀರ್ಥದ ಬಟ್ಟಲಿನಲ್ಲಿದ್ದ ದೇವರ ಮೂರ್ತಿ ಆಕಸ್ಮಿಕವಾಗಿ...
ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ಕುವೆಂಪು ನಗರದ ತ್ರಿವಳಿ ಕೊಲೆ ಆರೋಪಿ ಪ್ರವೀಣ್ ಭಟ್ನನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪನ್ನು ನೀಡಿದೆ. ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿದ ಯುವಕ, ಗೃಹಿಣಿ ಮತ್ತು...
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ ಸಣ್ಣ ರಂಧ್ರದ...
ಮೈಸೂರು: ಮದ್ವೆಯಾಗಿ ಎರಡು ಮಕ್ಕಳಿದ್ದರೂ ಯುವ ಅರ್ಚಕನೊಂದಿಗೆ ಪರಾರಿಯಾಗಿದ್ದ ಆಂಟಿಯನ್ನು ‘ಈಗ ಬರುತ್ತೇನೆಂದು’ ಹೇಳಿ ನಡುರಾತ್ರಿ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆದ ಘಟನೆ ಮೈಸೂರಿನ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಎರಡು...
ಚಿಕ್ಕಮಗಳೂರು: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಿಸಿ ಅಜ್ಜ ಮತ್ತು ಮೊಮ್ಮಗಳಿಗೆ ಗಂಭೀರ ಗಾಯವಾದ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ರಸ್ತೆಯ ಯರೇಹಳ್ಳಿ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಅವಘಡದಲ್ಲಿ ಗಾಯಗೊಂಡವರಾಗಿದ್ದಾರೆ....
ಮಡಿಕೇರಿ: ಬೃಹತ್ ಗಾತ್ರದ ಕೊಳಕುಮಂಡಲ ಹಾವು ಬರೋಬ್ಬರಿ 41 ಮರಿಗಳಿಗೆ ಜನ್ಮ ನೀಡಿದ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಮೈಸೂರು ರಸ್ತೆಯಿಂದ ಸಿಕ್ಕಿದ್ದ ಗರ್ಭಿಣಿ ಹಾವನ್ನು ಸ್ನೇಕ್ ಸುರೇಶ್ ರಕ್ಷಣೆ ಮಾಡಿದ್ದರು. ಇದೀಗ...
ಮಂಗಳೂರು: ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಸಿ.ಇ.ಟಿ/ನೀಟ್ (ಎಮ್.ಬಿ.ಬಿ.ಎಸ್, ಬಿ.ಡಿ.ಎಸ್, ಆಯುಷ್, ಬಿ.ಇ, ಬಿ.ಟೆಕ್ ವಿದ್ಯಾರ್ಥಿಗಳಿಂದ ಅರಿವು...