ನವದೆಹಲಿ: ಟಿವಿ ಚರ್ಚೆಯೊಂದರಲ್ಲಿ ಬಿಜೆಪಿ ವಕ್ತಾರರು ನೀಡಿದ ಹೇಳಿಕೆ ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. 15ಕ್ಕೂ ಹೆಚ್ಚು ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಖಂಡನಾ ನಿರ್ಣಯ ನೋಟೀಸ್ ಕೊಟ್ಟು ಚರ್ಚೆಗೆ ಕಾರಣವಾಗಿತ್ತು. ಸದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದ ಇಬ್ಬರನ್ನು...
“ಭಾಗವತರು ಹೇಳಿದಂತೆ ಯಕ್ಷಗಾನ ನಡೆಯಬೇಕು. ಆದರೆ, ಆರ್ಎಸ್ಎಸ್, ಬಿಜೆಪಿಯವರು ಮಿತಿಯ ಗೆರೆಯನ್ನು ಮೀರಿ ಕುಣಿಯುತ್ತಿದ್ದಾರೆ” ಮೈಸೂರು: ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ರಾಜಪ್ರಭುತ್ವದ ಕೊಲ್ಲಿ ರಾಷ್ಟ್ರಗಳಿಂದ ಜನತಂತ್ರದ ಭಾರತವು ಪಾಠ ಹೇಳಿಸಿಕೊಳ್ಳಬೇಕಾಗಿರುವುದು ಶೋಭಾಯಮಾನವಲ್ಲ’ ಎಂದು ವಿಧಾನ ಪರಿಷತ್ ಸದಸ್ಯ...
ವಿಜಯಪುರ: ತಂಗಿಯ ಕೌಟುಂಬಿಕ ಜಗಳದಲ್ಲಿ ಅಣ್ಣ ಹಾಗೂ ತಂಗಿ ಕೊಲೆಯಾಗಿರುವ ಅಮಾನವೀಯ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಯರಗಲ್ (40), ನಾನಾಗೌಡ ಯರಗಲ್ (45) ಹತ್ಯೆಗೊಳಗಾದ ಅಣ್ಣ ತಂಗಿ. ರಾಜಶ್ರೀ...
ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು...
ಕಲಬುರಗಿ: ಪುಟ್ಟ ಮಗು ತನ್ನ ಮಾತು ಕೇಳುತ್ತಿಲ್ಲ ಎಂದು ಮಲತಾಯಿಯೊಬ್ಬಳು ಕಾದ ಕಬ್ಬಿಣದಿಂದ ಮಗುವಿನ ಕೈ ಸುಟ್ಟ ಅಮಾನವೀಯ ಘಟನೆ ಚಿತ್ತಾಪೂರ ತಾಲೂಕಿನ ನಾಲವಾರ ಸ್ಟೇಷನ್ ಏರಿಯಾದಲ್ಲಿ ನಡೆದಿದೆ. ನಾಲವಾರ ತಾಂಡಾ ನಿವಾಸಿ ಮರೆಮ್ಮ ನಾಲ್ಕು...
ಹಾವೇರಿ: ಕಾಲೇಜಿನಲ್ಲಿ ಇಂಗ್ಲೀಷ್ ಪಾಠ ಮಾಡುತ್ತಿದ್ದ ಪ್ರಾಧ್ಯಾಪಕ ಹೆಚ್ಚುವರಿಯಾಗಿ ಟ್ಯೂಷನ್ ಕೊಡುತ್ತೇನೆಂದು ವಿದ್ಯಾರ್ಥಿನಿಯನ್ನು ಕರೆಸಿ ಲೈಂಗಿಕ ದೌರ್ಜನ್ಯ ಆರೋಪ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. ಈತನ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆರ್ಎಸ್ಎಸ್ನ ಚಡ್ಡಿ ಸುಡುವ ಅಭಿಯಾನಕ್ಕೆ ಪ್ರತಿಯಾಗಿ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ RSS ಕಾರ್ಯಕರ್ತರು ಚಡ್ಡಿ ಪಾರ್ಸಲ್ ಮಾಡಿದ್ದಾರೆ. ನೀವು ಜೀವನ ಪೂರ್ತಿ ಕಳೆದರೂ ನಮ್ಮ ಚಡ್ಡಿ ಸುಟ್ಟು...
ಬೆಳಗಾವಿ: ಸೋಲಾರ್ ಕಂಬಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು ಅಂಟಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಗೋಕಾಕ್ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿ ನಡೆದಿದೆ. ರಸ್ತೆಗಳ ಬಂದಿಯಲ್ಲಿದ್ದ ಸೋಲಾರ್ ದೀಪಗಳನ್ನು ಕದ್ದು, ಅದಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು...
ಕಾರವಾರ: ‘ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಿಂದ ಅಂಬೇಡ್ಕರ್ ಅವರ ಹೆಸರಿನ ಮುಂದೆ ಇದ್ದ ಸಂವಿಧಾನ ಶಿಲ್ಪಿ ಪದ ತಗೆದಿರುವುದು ತಪ್ಪು. ಅಂತೆಯೇ ಸಾವಿತ್ರಿಬಾಯಿ ಫುಲೆ ಪಾಠವನ್ನು ತೆಗೆದಿರುವುದು ಸರಿಯಲ್ಲ. ಇದು ಯಾರೇ ಮಾಡಿದ್ದರೂ ತಪ್ಪಾಗುತ್ತದೆ’ ಎಂದು...
ಸಕಲೇಶಪುರ: ಮಂಗಳೂರು– ಬೆಂಗಳೂರು ನಡುವಿನ ಪೆಟ್ರೋನೆಟ್ ಎಂಎಚ್ಬಿ ಲಿಮಿಟೆಡ್ಗೆ ಸೇರಿದ ಪೈಪ್ಲೈನ್ ಕೊರೆದು ಪೆಟ್ರೋಲ್ ಹಾಗೂ ಡೀಸೆಲ್ ಕಳ್ಳತನ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹುರುಡಿ ಗ್ರಾಮದಲ್ಲಿ ಶನಿವಾರ ಪತ್ತೆಯಾಗಿದೆ. ಪೆಟ್ರೋಲ್...