ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಂಗಳೂರು: ಶಾಲಾ ಪರಿಷ್ಕೃತಗೊಂಡಿರುವ ಪಠ್ಯ ಉಳಿದ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ 5ನೇ ತರಗತಿಯ ಪಠ್ಯವನ್ನು ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಹಿರಿಯ ಸಾಹಿತಿ ಬೊಳುವಾರು ಮಹಮದ್ ಕುಂಞಿ ಪತ್ರ ಬರೆದಿದ್ದಾರೆ. ಅದರ ಸಾರಾಂಶ ಇಲ್ಲಿದೆ.. ಕರ್ನಾಟಕ...
ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದಲೇ ಕೋಡಿಹಳ್ಳಿ ಚಂದ್ರಶೇಖರ್ ಅನ್ನು ವಜಾ ಮಾಡಿ, ಬಸವರಾಜಪ್ಪ ಅವರನ್ನು ರೈತ ಸಂಘದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ...
ಹಾಸನ: ದೇವರ ವಿಗ್ರಹಗಳ ಮೇಲೆ ದಾಳಿ ನಡೆಸಿ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ಲು ಗ್ರಾಮದಲ್ಲಿ ನಡೆದಿದೆ. ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿ ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ದುಷ್ಕರ್ಮಿಗಳು ವಿಗ್ರಹಗಳನ್ನು...
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ಶೀಟ್ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ...
ಹಾವೇರಿ: ಶಿಗ್ಗಾಂವಿ ಚಿತ್ರಮಂದಿರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪಿಸ್ತೂಲ್ ಮತ್ತು ಗುಂಡು ತಯಾರಿಸಿ ಕೊಟ್ಟಿದ್ದ ಬಿಹಾರದ ಮೂವರನ್ನು ರಾಜ್ಯದ ಮುಂಗೇರ ಜಿಲ್ಲೆಯ ಮಿರ್ಜಾಪುರ ಬರದಾ ಗ್ರಾಮದಲ್ಲಿ ಹಾವೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್...
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಮತ್ತು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನಡೆಗೆ ರಾಜ್ಯದ ಆನೇಕ ಭಾಗಗಗಳಿಂದ ಖಂಡನೆ ವ್ಯಕ್ತವಾಗುತ್ತಿದ್ದು ಖ್ಯಾತ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು...
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಮತ್ತು ಅವರ ಬರೆದ ನಾಡಗೀತೆಯನ್ನು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಗೆ ರಾಜ್ಯದ ಆನೇಕ ಭಾಗಗಗಳಿಂದ ಖಂಡನೆ ವ್ಯಕ್ತವಾಗುತ್ತಿದ್ದು ಖ್ಯಾತ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು...
ಬೆಂಗಳೂರು: ಮಹಿಳೆಯರ ಬಗ್ಗೆ ಕನಿಕರ ಬೇಕಿಲ್ಲ. ಅವರ ಧ್ವನಿಗೆ ಶಕ್ತಿ, ಬೆಲೆ ಹಾಗೂ ಗೌರವ ಬಂದರೆ ಸಾಕು. ಅವರಿಗೆ ಒಂಟಿಯಾಗಿ ಬದುಕಲು ಹಾಗೂ ನಿರ್ಧಾರ ತೆಗೆದುಕೊಳ್ಳಲು ದೈರ್ಯ ಬರುವುದು ಶಿಕ್ಷಣ ಹಾಗೂ ಉದ್ಯೋಗ ದೊರಕಿದಾಗ ಮಾತ್ರ....
ಕೋಲಾರ: ತಮ್ಮ ಜಮೀನಿನಲ್ಲಿ ಪತಿ ಉಳುಮೆ ಮಾಡುತ್ತಿದ್ದ ಕೃಷಿಯಂತ್ರ ಟ್ರಾಕ್ಟರ್ ರೋಟರೇಟರ್ ಗೆ ಸಿಲುಕಿ ಪತ್ನಿ ಮೃತಪಟ್ಟ ದಾರುಣ ಘಟನೆ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಕಲ್ವಮಂಜಲಿ ಗ್ರಾಮದ ರಾಜೇಶ್ ಎಂಬವರ...