ತುಮಕೂರು: ಸಿದ್ದರಾಮಯ್ಯನ ಹೆಸರು ಮಾತ್ರ ರಾಮಂದು, ಮುಖ ರಾವಣಂದು. ಗೋ ರಕ್ಷಣೆ ಮಾಡುವ ಬದಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯ ಗೋ ಹಂತಕರನ್ನು ರಕ್ಷಣೆ ಮಾಡಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ...
ಬೆಂಗಳೂರು: ಗಾಂಧಿ ಹತ್ಯೆಯನ್ನು ಸಂಭ್ರಮಿಸುವ RSS ಈ ದೇಶದ ಸಪುಂಸಕ ಸಂಘಟನೆ. ಮಹಾತ್ಮ ಗಾಂಧಿಯವರು ಸತ್ತ ದಿನ ಸಿಹಿ ಹಂಚಿದ ಗುಳ್ಳೆನರಿ RSS ಹೇಗೆ ತಾನೇ ದೇಶಪ್ರೇಮಿ ಸಂಘಟನೆಯಾಗಬಲ್ಲದು? ಎಂದು ಸಿದ್ದರಾಮಯ್ಯ ನಂತರ ಕಾಂಗ್ರೆಸ್ ತನ್ನ...
ಕುಣಿಗಲ್: ಗ್ರಾಮ ಪಂಚಾಯಿತಿ ಸದಸ್ಯನೊಬ್ಬನಿಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಪಾಳ ಮೋಕ್ಷ ಮಾಡಿದ್ದಾರೆಂದು ಆರೋಪಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ನಡೆದಿದೆ....
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ನೀಡಿದ ಪತ್ರದಲ್ಲಿ “ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ...
ಮಂಡ್ಯ: ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರ್ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಕಾರನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ. ಕಾರು ಮಾಲಕ ಬೆಂಗಳೂರು...
ಧಾರವಾಡ: ಕಾರೊಂದು ಅಣೆಕಟ್ಟಿನಿಂದ ಕೆಳಗೆ ಬಿದ್ದು ಜಖಂಗೊಂಡಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗದಗಕ್ಕೆ ಹೊರಟಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಬ್ಬಳ್ಳಿಯ ಕಿಮ್ಸ್...
ಶಿವಮೊಗ್ಗ: ಲೈಸೆನ್ಸ್ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ವ್ಯಕ್ಯಿಯೋರ್ವನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಪಾಲಾಕ್ಷಪ್ಪ (47) ಬಂಧಿತ ಆರೋಪಿ. ಭದ್ರಾವತಿ ತಾಲೂಕಿನ ನಿವಾಸಿಯಾದ ಈತ ಶಂಕರಘಟ್ಟ ಗ್ರಾಮದ ಮನೆಯಲ್ಲಿ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ನಿಖರ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯವು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. 2019ರಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿವಕುಮಾರ್, 45 ದಿನಗಳ ಕಾಲ ತಿಹಾರ್ನ ಕೇಂದ್ರ...
ಬಳ್ಳಾರಿ: ಚಾಲಕನೋರ್ವ ಮಹಿಳೆಯೊಬ್ಬರು ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಆಭರಣ ಹಾಗೂ ನಗದು ಇದ್ದ ಬ್ಯಾಗೊಂದನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಜ್ಮಾ ಎಂಬ ಮಹಿಳೆ ಆಟೋದಲ್ಲಿ ಪ್ರಯಾಣ ಮಾಡುವಾಗ ಬ್ಯಾಗ್...
ಬೆಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರದಲ್ಲಿ ನಡೆಯುತ್ತಿರುವ ತಾಂಬೂಲ ಪ್ರಶ್ನೆ ವಿಚಾರವಾಗಿ ಎಸ್ಪಿ, ಡಿಸಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರಿಗೆ...