ಬೆಂಗಳೂರು: ಆಟ ಆಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹರಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ....
ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ ಅವರನ್ನು ನಿಯೋಗವೊಂದು ಉಡುಪಿಯಲ್ಲಿ ಭೇಟಿ...
ಶಿವಮೊಗ್ಗ: ಫೇಸ್ ಬುಕ್ ನಲ್ಲಿ ಹುಡುಗಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಯುವಕನೋರ್ವನಿಗೆ ಸುಮಾರು 6.87 ಲಕ್ಷ ರೂ. ಗಳನ್ನು ವಂಚಿಸಿದ ವ್ಯಕ್ತಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲಿ ಇದ್ದವರೂ ಕೂಡ...
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...
ಚಾಮರಾಜನಗರ: ಆನೆ, ಹುಲಿ, ಚಿರತೆ ಮತ್ತಿತರ ಕಾಡು ಪ್ರಾಣಿಗಳ ದಾಳಿ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೆಯುತ್ತಿರುವುದು ವರದಿಯಾಗುತ್ತಿದೆ. ಇದೀಗ ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಹಾಡಿನ ಕಣಿವೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿ...
ಮಂಗಳೂರು: ಜ. 5,6,7ರಂದು ಸಹ್ಯಾದ್ರಿ ಮೈದಾನ ಅಡ್ಯಾರ್ ನಲ್ಲಿರುವ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತ ರ ಸಂಘದ ಸದಸ್ಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಕರ್ನಾಟಕ...
Fillm : ಕಾಂತಾರ ಸಿನೆಮಾ ಈಗಾಗ್ಲೇ ದೇಶ ವಿದೇಶದಾದ್ಯಂತ ಸೂಪರ್ ಡೂಪರ್ ಹಿಟ್ ಆಗಿತ್ತು. ಸಿನೆಮಾದಲ್ಲಿ ಅಭಿನಯಿಸಿದ ಕಲಾವಿದರಿಗೂ ಊಹೆಗೂ ಮೀರಿದ ಜನಪ್ರಿಯತೆ ಸಿಕ್ಕಿತ್ತು.ಕಾಂತಾರ ಚಾಪ್ಟರ್ 1 ರ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿದ್ದು ಸಿನಿ...
ಬೆಂಗಳೂರು: ವಾಹನವನ್ನು ಓಡಿಸುವಾಗ ಎಲ್ಲರೂ ಎಂಜಾಯ್ ಮಾಡಿಕೊಂಡು ಓಡಿಸುತ್ತಾರೆ. ಅದೇ ದಂಡ ಕಟ್ಟುವಾಗ ಮಾತ್ರ ತಲೆ ಬಿಸಿಯಾಗುತ್ತದೆ. ಅದೇ ರೀತಿ ಇಲ್ಲೊಬ್ಬನ ವಾಹನದ ಮೇಲೆ ಬರೋಬ್ಬರಿ 225 ಕೇಸು ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಂಡ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಬಿಗ್ ಬಾಸ್: ಬಿಗ್ ಬಾಸ್ ಮನೆ ಆಟ ಇದೀಗ 60 ದಿನಗಳ ಪೂರೈಸಿದೆ. ಪ್ರತಿ ವಾರವು ಸ್ಪರ್ಧೆಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲಿಮಿನೆಟ್ ಆಗುತ್ತಿದ್ದಾರೆ. ಈ ವಾರವು ಸ್ನೇಹಿತ್ ಔಟ್ ಆಗಿದ್ದಾರೆ. ಹಿಂದಿನ ವಾರದಲ್ಲಿ ಸ್ನೇಹಿತ್ ನಮ್ರತಾ...