ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದಲ್ಲಿ ಬಂಧಿತನಾಗಿರುವ ತಮಿಳುನಾಡಿದ ತೌಹೀದ್ ಜಮಾತ್ (ಟಿಎನ್ ಟಿಜೆ)...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಕಾಂಗ್ರೆಸ್ ಅನ್ನು ಬಿಜೆಪಿ ಟ್ವೀಟ್ನಲ್ಲಿ ಕುಟುಕಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,...
ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು. ಬಾಡ ಗ್ರಾಮದ ಬಳಿ...
ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಕೊಠಡಿ ಒಳಗೆ ಮಹಿಳೆಯರು ನಮಾಜ್ ಮಾಡುತ್ತಿರುವ ದೃಶ್ಯವನ್ನು ಕೋರ್ಟ್ ಆವರಣದಲ್ಲಿ ಚಿತ್ರೀಕರಿಸಿ ಪ್ರಸಾರ ಮಾಡಿದ ಮಾಧ್ಯಮ ಸಂಸ್ಥೆ ವಿರುದ್ಧ ಹೈಕೋರ್ಟ್ ರಿಜಿಸ್ಟ್ರಾರ್ ದೂರು ದಾಖಲಿಸಿದ್ದಾರೆ. ಹೈಕೋರ್ಟ್ ನ ಉಸ್ತುವಾರಿ ರಿಜಿಸ್ಟ್ರಾರ್ ಎನ್.ಜಿ...
ಮೈಸೂರು: ಬೈಕ್ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಮುಂದೆ ಪೊಲೀಸ್ ಇದ್ದುದನ್ನು ಕಂಡು ಏಕಾಏಕಿ ಯೂಟರ್ನ್ ಹೊಡೆದಾಗ ಹಿಂದಿನಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ....
ಬೆಂಗಳೂರು: ನಾರಾಯಣ ಗುರುಗಳ ಸ್ಥಬ್ತಚಿತ್ರ ನಿರಾಕರಣೆಯ ವೇಳೆ ಸಚಿವ ಸುನೀಲ್ ಕುಮಾರ್ ಏನಾಗಿತ್ತು ಧ್ವನಿ? ಎಲ್ಲೋಗಿತ್ತು ಅವರ ಧ್ವನಿ. ಯಾಕೆ ಮಾತಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ.85.63 ಶೇ. ಫಲಿತಾಂಶ ದಾಖಲಾಗಿದೆ. ಈ ಬಾರಿಯು ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್...
ಶಿವಮೊಗ್ಗ: ಖ್ಯಾತ ಸಾಹಿತಿ, ವಿಮರ್ಶಕ ಡಿ.ಎಸ್. ನಾಗಭೂಷಣ (70) ಅವರು ಮಧ್ಯರಾತ್ರಿ ಸುಮಾರು 12.15ಕ್ಕೆ ಶಿವಮೊಗ್ಗದಲ್ಲಿ ನಿಧನರಾದರು. ಡಿ.ಎಸ್. ನಾಗಭೂಷಣ್ ಅವರು ಬೆಂಗಳೂರಿನಲ್ಲಿ 1952ರಲ್ಲಿ ಜನಿಸಿದ್ದರು. ಅಕಾಶವಾಣಿ ದೆಹಲಿ ಕೇಂದ್ರದಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ...