ಬೆಂಗಳೂರು: (ನಾಳೆ) ಗುರುವಾರ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿ, ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ...
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಮುಂದೆ ತನ್ನ ಅಸಹಾಯಕತೆ ವ್ಯಕ್ತಪಡಿಸಿದೆ. ಅರ್ಜಿಯ...
ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಉಜಿರೆಯಿಂದ ಮೂಡಿಗೆರೆಗೆ ಕ್ವಾಲಿಸ್ ಕಾರಿನಲ್ಲಿ ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ...
ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಗಾಳಿ ಮಳೆಗೆ ಕಾರ್ಕಳ ತಾಲೂಕಿನಾದ್ಯಂತ ವಿವಿಧೆಡೆ ಹಾನಿಯಾಗಿದೆ.ರಾತ್ರಿಯಿಡೀ ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ಭಾಗಗಳಲ್ಲಿ ಜೋರಾಗಿ ಮಳೆ...
ಉಡುಪಿ : ಆ್ಯಂಬುಲೆನ್ಸ್ ಒಂದು ಬೆಂಕಿ ಹತ್ತಿಕೊಂಡು ಉರಿದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಈ ದುರ್ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ನಗರದ ಕಲ್ಸಂಕ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಮತ್ತು ಸಾರ್ವಜನಿಕ ಸಹಾಯದಿಂದ...
ಮಡಿಕೇರಿ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್ಗನ್ ತರಬೇತಿ ನೀಡಿರುವ ಕುರಿತು ವರದಿಯಾಗಿದೆ. ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಶಾಸಕರುಗಳು, ಹಿಂದೂ...
ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಪ್ರಮುಖ ಆಯಾ ಕಟ್ಟಿನ ಜಾಗಗಳ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರುನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ...
ಬೆಂಗಳೂರು : ದೇಶದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕರ್ನಾಟಕದ ಪಿಎಸ್ಐ ಪರೀಕ್ಷಾ ಹಗರಣದ ತನಿಖೆ ಮುಂದುವರೆದಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಅರ್ಚನಾ, ಸುನೀತಾ, ಕಾಳಿದಾಸ್, ಸುನೀತಾ ಪಾಟೀಲ್, ಸುರೇಶ್...
ಶಿವಮೊಗ್ಗ: ಸರದಿ ಸಾಲಿನಲ್ಲಿ ಹೋಗುತ್ತಿದ್ದ ಎಮ್ಮೆಗಳಿಗೆ ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಶಿವಮೊಗ್ಗದಿಂದ ಆಯನೂರು ಕಡೆಗೆ ಸಾಗುತ್ತಿದ್ದ...
ಚಾಮರಾಜನಗರ: ರಥದ ಚಕ್ರಕ್ಕೆ ಸಿಲುಕಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆದಿದೆ. ಸರ್ಪಭೂಷಣ (24) ಮೃತಪಟ್ಟ ದುರ್ದೈವಿ. ಕೊರೊನಾ ಹಿನ್ನಲೆಯಲ್ಲಿ ಎರಡು ವರ್ಷಗಳಿಂದ ರಥೋತ್ಸವ ಸ್ಥಗಿತಗೊಂಡಿತ್ತು. ಎರಡು ವರ್ಷಗಳ ನಂತರ...