ಮಂಡ್ಯ: ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿ, ರಸ್ತೆ ತುಂಬೆಲ್ಲಾ ಮಾವಿನ ಕಾಯಿ ಚೆಲ್ಲಿದೆ. ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್ ಮಾಡಿಕೊಂಡು...
ಚಿಕ್ಕಮಗಳೂರು: ಚಿಕ್ಕಮಗಳೂರಿಗೆ ಬಂದ ಸಂದರ್ಭದಲ್ಲಿ ಜೆಡಿಎಸ್ ನ ಮಾಜಿ ಶಾಸಕ ವೈ ಎಸ್ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರುವಂತಹ ಕಾಲ ಬಂದ್ರೆ ನೋಡೋಣ.. ಎಂಬ ಧಾಟಿಯಲ್ಲಿ ಮಾತನಾಡಿದ್ದ ಬೆನ್ನಲ್ಲೇ ಇದೀಗ ‘ನಾನು ಶೀಘ್ರದಲ್ಲಿ...
ಬೆಂಗಳೂರು: ಮಕ್ಕಳಲ್ಲಿ ಕಂಡು ಬರುವ ‘ಟೊಮೆಟೊ ಫ್ಲೂ’ ರೋಗದ ಹರಡುವಿಕೆ ತಡೆಗಟ್ಟಲು ಕರ್ನಾಟಕ ಕೇರಳ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಲ್ಲಿ ಈ ರೋಗದ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ...
ಬೆಂಗಳೂರು: ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಬಲವಂತದ ಮತಾಂತರವನ್ನು ನಿಯಂತ್ರಣ ಮಾಡುವ...
ಬೆಳಗಾವಿ: ಗ್ರಾಮಲೆಕ್ಕಾಧಿಕಾರಿ ಒಬ್ಬರು ಕರ್ತವ್ಯದ ವೇಳೆ ಪಾನಮತ್ತರಾಗಿ ತಾಲೂಕು ಕಚೇರಿಯ ಮುಂದೆ ಹೊರಳಾಡುತ್ತಿರುವ ಘಟನೆ ಬೆಳಗಾವಿಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ...
ಚಿಕ್ಕಬಳ್ಳಾಪುರ: ಏಳು ಜೀವಂತ ಉಡಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಮೂರು ಜನರನ್ನು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಪಟ್ಟಣದಲ್ಲಿ ನಡೆದಿದೆ. ಎಸ್. ಇಸ್ಮಾಯಿಲ್...
ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಕಲಾವಿದ ಲಕ್ಷ್ಮೀ ನಾರಾಯಣ್ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ಧಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35)ನಿನ್ನೆ ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು...
ಬೆಂಗಳೂರು: ಖರೀದಿಸಿ ವರ್ಷ ತುಂಬುವ ಮುನ್ನವೇ ಟಿವಿ ಹಾಳಾಗಿ ಸರ್ವೀಸ್ ಕೊಡಲು ಸತಾಯಿಸಿದ ಸ್ಯಾಮ್ಸಂಗ್ ಟಿವಿ ಕಂಪನಿಗೆ ಟಿವಿ ಸರಿಪಡಿಸಿಕೊಡುವಂತೆ ಮತ್ತು ಗ್ರಾಹಕರಿಗೆ 3 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ. ಬೆಂಗಳೂರಿನ ಕೆ.ಆರ್ ಪುರ ನಿವಾಸಿ...
ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಆಗಿದ್ದ ರವೀಂದ್ರನಾಥ್...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಕಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಆನೆಗಳ ದಾಳಿಗೆ ಈಗಾಗಲೇ ಆನೇಕರು ಪ್ರಾಣ ಕಳಕೊಂಡಿದ್ದಾರೆ. ಇದೀಗ ಮತ್ತೋರ್ವ ತೋಟದ ಕಾರ್ಮಿಕ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾನೆ. ಕಬ್ಬಿನಗದ್ದೆ...