ಮಡಿಕೇರಿ: ಆನೆ ದಂತದಲ್ಲಿ ನಿರ್ಮಿಸಿದ್ದ ಟ್ರೋಫಿಯನ್ನು ಮಾರಾಟ ಮಾಡಲು ಯತ್ನಿಸಿ ಇಬ್ಬರು ಅರಣ್ಯ ಸಂಚಾರಿ ದಳದ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ರಫೀಕ್ ಅಹಮದ್ ಖಾನ್ ಹಾಗೂ ಫಾಜಿಲ್ ಖಾನ್ ಬಂಧಿತ ಆರೋಪಿಗಳು....
ತುಮಕೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ. ರಘು (27), ಸಂತೋಷ್ (21)...
ಮೈಸೂರು: ಒಂಭತ್ತು ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ...
ಬೆಂಗಳೂರು: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಶ್ರೀರಾಮ ಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ...
ಬೆಂಗಳೂರು: ಗಡಿಯಾರ ನೋಡಿಕೊಂಡು ಕೆಲಸ ಮಾಡುವುದು ಬೇಡ. ಮನಸ್ಸಿಟ್ಟು ಕೆಲಸ ಮಾಡಿ. ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಇಂದು...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿರುವ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ,...
ಮಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...
ಮೈಸೂರು: ಸೆಲ್ಫಿ ತೆಗೆಯಲೆಂದು ಹೋಗಿದ್ದ ಸಂದರ್ಭ ಯುವತಿಯೊಬ್ಬಳು ಗಂಡನ ಎದುರಿನಲ್ಲೇ ನೀರುಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮದ ಬಳಿ ನಡೆದಿದೆ. ಕವಿತಾ (38) ಮೃತ ದುರ್ದೈವಿ. ಮೃತ ಕವಿತಾ ಪತಿ ಗಿರೀಶ್ ತಮ್ಮ ಪುತ್ರಿಯೊಂದಿಗೆ...
ಬೆಂಗಳೂರು: ಐದು ದಶಕಗಳ ಸುಧೀರ್ಘ ರಾಜಕೀಯ ಜೇವನ ನಡೆಸಿದ್ದ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ನಿನ್ನೆ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ...
ಬೆಂಗಳೂರು: ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಇಂದು ನಿಧನರಾಗಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಚಿಕ್ಕ ಬಾಣಾವರ ಸಪ್ತಗಿರಿ ಹಾಸ್ಪಿಟಲ್ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ...