ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬದಲಿಗೆ, 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ. 15 ಸಾವಿರ ಶಿಕ್ಷಕರ ನೇಮಕಾತಿ...
ಬೆಂಗಳೂರು: ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದೊಂದು ಅಘಾತಕಾರಿ ವಿಷಯಗಳು ಹೊರಬರುತ್ತಿವೆ. ಇದೀಗ ಈ ಪ್ರಕರಣದಲ್ಲಿ 12 ಅಭ್ಯರ್ಥಿಗಳು ಬಂಧಿತರಾಗಿದ್ದು, ಅದರಲ್ಲಿ 9 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದವರು ಎಂಬುವುದು ತನಿಖೆ ವೇಳೆ ತಿಳಿದು ಬಂದಿದೆ....
ಮೈಸೂರು: ನಿಮ್ಮ ಹಾರ್ಡ್ನೆಸ್ ಆಡಳಿತವನ್ನು ಆರ್ಎಸ್ಎಸ್, ಬಜರಂಗದಳ, ಶ್ರೀರಾಮಸೇನೆಯವರ ಮೇಲೆ ಬಳಸಿ. ಕೆಲಸಕ್ಕೆ ಬಾರದ್ದು ಮಾತಾಡ್ತೀದ್ದಾರಲ್ಲಾ, ಅವರ ಮೇಲೆ ಆ ಹಾರ್ಡ್ ವೆಪನ್ ಯೂಸ್ ಮಾಡಿ ಎಂದು ವಿಧಾನಪರಿಷತ್ ಶಾಸಕ ಎಚ್. ವಿಶ್ವನಾಥ್ ಹಾಗೂ ಬಿಜೆಪಿ...
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ ನಾರಾಯಣ ತಮ್ಮ ಸತೀಶ್ ಪಾತ್ರವಿದೆ. ಅವರು ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂದು ಕೆಪಿಸಿಸಿ ವಕ್ತಾರ ವಿ...
ಬೆಂಗಳೂರು: ಚುನಾವಣೆಗೆ ಒಂದು ವರ್ಷ ಬಾಕಿ ಮಧ್ಯೆ ರಾಜ್ಯದಲ್ಲಿ ಸಂಪುಟ ಪುನರ್ರಚನೆ ಸರ್ಕಸ್ ನಡೆಯುತ್ತಿದೆ. ಈ ಮಧ್ಯೆ ಸಂಘಟನೆಗಾಗಿ ದುಡಿದ ಹೊಸ ಮುಖಗಳಿಗೆ ಹೆಚ್ಚು ಅವಕಾಶ ನೀಡುವುದಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್...
ತುಮಕೂರು: ಗಂಡನ ಹಿಂಸೆ ತಾಳಲಾರದೆ ಓರ್ವ ಮಹಿಳೆ ತನ್ನ ಪುಟ್ಟ ಮಗುವಿನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ರೂಪ (2) ಮೃತಪಟ್ಟ ಪುಟ್ಟ ಕಂದಮ್ಮ. ಪ್ರೇಮಾ...
ಹಾಸನ: ಹಾಸನ ಹೊರ ವಲಯದದ ಚನ್ನರಾಯ ಪಟ್ಟಣದಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ. 59 ವರ್ಷದ ಮಂಜುನಾಥ್ ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಚನ್ನರಾಯಪಟ್ಟಣ ಟೌನ್ ನಿವಾಸಿಯಾಗಿರುವ ಇವರು ಇತ್ತೀಚೆಗಷ್ಟೇ ಮುಂಬಡ್ತಿ ಪಡೆದು...
ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಬಳಿ ನಡೆದಿದೆ. ಹಂಪಸಂದ್ರ ಗ್ರಾಮದ ಲಿಖಿತ್ (16), ಮನೋಜ್ (15) ಹಾಗೂ ರಾಜೇಶ್ (16) ಮೃತಪಟ್ಟ ಬಾಲಕರು. ಬೇಸಿಗೆ...
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ವಿರುದ್ಧ ಅಧಿಕಾರ ದುರ್ಬಳಕೆಯ ವಿರುದ್ಧ 35 ಮಂದಿಯ ಸಹಿಯೊಂದಿಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ, ಕಂದಾಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಮುಖ್ಯ...
ಕಲಬುರಗಿ: ಪಿಎಸ್ಐ ಅಕ್ರಮ ಪರೀಕ್ಷಾ ವಿಚಾರದಲ್ಲಿ ಪ್ರಮುಖ ಕಿಂಗ್ಪಿನ್ಗಳಲ್ಲಿ ಆರೋಪವನ್ನು ಹೊತ್ತಿದ್ದ ನೀರಾವರಿ ಇಲಾಖೆಯ ಎಇ ಮಂಜುನಾಥ್ ಮೇಳಕುಂದಿ ಇಂದು ಪೊಲೀಸ್ ಎದುರು ಹಾಜರಾಗಿದ್ದಾರೆ. ಆಟೋದಲ್ಲಿಯೇ ಸಿಐಡಿ ಕಚೇರಿಗೆ ಬಂದ ಇವರು ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ...